ಎರಡನೇ ಬಾರಿಗೆ ಅರ್ಧಕ್ಕೇ ಸ್ಥಗಿತಗೊಂಡ ಬಿಗ್ ಬಾಸ್ ರಿಯಾಲಿಟಿ ಶೋ!

newsics.com ಬೆಂಗಳೂರು: ಜಲ ಮಾಲಿನ್ಯ ಮತ್ತು ಅನಧಿಕೃತವಾಗಿ ಕಾರ್ಯನಿರ್ವಹಣೆ ಆರೋಪದ ಮೇಲೆ ‘ಬಿಗ್ ಬಾಸ್’ ರಿಯಾಲಿಟಿ ಶೋ ನಡೆಯುತ್ತಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಪಾರ್ಕ್ ಗೆ ಜಿಲ್ಲಾಡಳಿತ ಮಂಗಳವಾರ ಸಂಜೆ ಬೀಗ ಹಾಕಿದೆ. ನಟ ಕಿಚ್ಚ ಸುದೀಪ್ ನಡೆಸಿಕೊಡುವ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಗೆ ತಾತ್ಕಾಲಿಕ ತೆರೆ ಬಿದ್ದಿದೆ. ನಿನ್ನೆ ಸಂಜೆಯಿಂದ ‘ಬಿಗ್ ಬಾಸ್’ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. 2021 ರಲ್ಲಿ ಕೋವಿಡ್ ಎರಡನೇ ಅಲೆಯ … Continue reading ಎರಡನೇ ಬಾರಿಗೆ ಅರ್ಧಕ್ಕೇ ಸ್ಥಗಿತಗೊಂಡ ಬಿಗ್ ಬಾಸ್ ರಿಯಾಲಿಟಿ ಶೋ!