Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bangalore Anti Plastic Drive ಬೆಂಗಳೂರಲ್ಲಿ 18 ದಿನಗಳಲ್ಲಿ 52 ಟನ್ ನಿಷೇಧಿತ ಪ್ಲಾಸ್ಟಿಕ್ ವಶ
ಪ್ರಮುಖಮನರಂಜನೆ

Bangalore Anti Plastic Drive ಬೆಂಗಳೂರಲ್ಲಿ 18 ದಿನಗಳಲ್ಲಿ 52 ಟನ್ ನಿಷೇಧಿತ ಪ್ಲಾಸ್ಟಿಕ್ ವಶ

Share
2 Min Read
SHARE

newsics.com

ಬೆಂಗಳೂರು: ಕಳೆದ ತಿಂಗಳಿನಿಂದ ಬೆಂಗಳೂರಿನಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಕೇವಲ 18 ದಿನಗಳಲ್ಲಿ ಬರೋಬ್ಬರಿ 52 ಟನ್ಗಳಷ್ಟು ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಸಿಕ್ಕಿದ್ದು, ಒಟ್ಟೂ 1.3 ಕೋಟಿ ರೂ.ಮೊತ್ತದ ದಂಡವೂ ಸಹ ಸಂಗ್ರಹಣೆಯಾಗಿದೆ.

ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ ಮಾಡುವಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಗಮ ಯಶಸ್ವಿಯಾಗಿದೆ.

ನಗರದ ಎಲ್ಲೆಡೆ ಸಾವಿರಾರು ಟನ್ಗಳ ಪ್ಲಾಸ್ಟಿಕ್ ವಶ
ಸಪ್ಟೆಂಬರ್ 8 ರಿಂದ ಸೆಪ್ಟೆಂಬರ್ 26ರ ವರೆಗೆ BSWML ನಿಷೇಧಿತ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿತ್ತು. ನಗರದ ಪಶ್ಚಿಮ ವಲಯದಲ್ಲಿಯೇ 2,876 ಪ್ರಕರಣಗಳು ಕಂಡುಬಂದಿದ್ದು, ಒಟ್ಟು 12 ಟನ್ಗಳಷ್ಟು ಪ್ಲಾಸ್ಟಿಕ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ರೂ.38.6 ಲಕ್ಷ ದಂಡ ಸಂಗ್ರಹವಾಗಿದೆ.

ನಗರದ ಉತ್ತರವಲಯದಲ್ಲಿ ಹೆಚ್ಚು ಪ್ರಕರಣಗಳು ಕಂಡುಬರದೇ ಇದ್ದರೂ ಪರಿಮಾಣದಲ್ಲಿ ಪಶ್ಚಿಮ ವಲಯವನ್ನೂ ಮೀರಿಸಿದೆ. ಇಲ್ಲಿ 1,406 ಪ್ರಕರಣಗಳು ಕಂಡುಬಂದಿದ್ದು, ಬರೊಬ್ಬರಿ 20 ಟನ್ಗಳಷ್ಟು ಪ್ಲಾಸ್ಟಿಕ್ ಸೀಜ್ ಆಗಿದೆ. ಈ ವಲಯದಲ್ಲಿ ಹೆಚ್ಚಿನದಾಗಿ ಬೃಹತ್ ಮಟ್ಟದಲ್ಲಿ ಪ್ಲಾಸ್ಟಿಕ್ ಪೂರೈಕೆದಾರರು ಕಂಡುಬಂದಿದ್ದು, ದೊಡ್ಡ ಮಟ್ಟದಲ್ಲಿ ಪ್ಲಾಸ್ಟಿಕ್ ಪೂರೈಸುತ್ತಿದ್ದವರ ಮೇಲೆ ದಂಡ ವಿಧಿಸಲಾಗಿದೆ.

ಉಳಿದ ಸ್ಥಳಗಳಿಗೆ ಹೋಲಿಸಿದರೆ ನಗರದ ಪೂರ್ವ ವಲಯದಲ್ಲಿ ಕಡಿಮೆ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಸ್ಥಳಗಳಲ್ಲಿ ಹೆಚ್ಚಿನದಾಗಿ ಪ್ರತಿನಿತ್ಯ ಪ್ಲಾಸ್ಟಿಕ ಬಳಕೆ ಮಾಡುವವು ಕಂಡುಬಂದಿದ್ದು, ತ್ಯಾಜ್ಯದ ಪರಿಮಾನವನ್ನು ಬಿಟ್ಟು ಇವರನ್ನು ಕೇಂದ್ರವಾಗಿಟ್ಟುಕೊಂಡು ಕ್ರಮ ಕೈಗೊಳ್ಳಲಾಗಿದೆ. ಇಲ್ಲಿ ಕೇವಲ 1.2 ಟನ್ ಪ್ಲಾಸ್ಟಿಕ್ ಸೀಜ್ ಆಗಿದ್ದು,ಒಂದು ಕೆ.ಜಿಗೆ 946 ರೂ.ಗಳಂತೆ ದಂಡ ವಿಧಿಸಲಾಗಿತ್ತು. ಒಟ್ಟಾರೆ 959 ಕೇಸ್ ಪತ್ತೆಯಾಗಿದೆ.

ದಂಡದ ಪ್ರಮಾಣವನ್ನು ಹೆಚ್ಚಿಸಲು BSWML ಚಿಂತನೆ
ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಅನ್ನು ಬೃಹತ್ ಪ್ರಮಾಣದಲ್ಲಿ ಬಳಕೆ ಮತ್ತು ಮಾರಾಟ ಮಾಡಿದಲ್ಲಿ 50 ಸಾವಿರದಿಂದ 1 ಲಕ್ಷದ ವರೆಗೂ ದಂಡ ವಿಧಿಸಲಾಗುತ್ತದೆ. ಅಷ್ಟೇ ಅಲ್ಲದೇ ಸಣ್ಣ ಪ್ರಮಾಣದಲ್ಲಿ ಪ್ಲಾಸ್ಟಿಕ್ ಬಳಸಿದವರಿಗೂ 1000 ರೂ.ಗಳವರೆಗೂ ದಂಡ ವಿಧಿಸಲಾಗುತ್ತಿತ್ತು. ದಂಡದ ಪ್ರಮಾಣವನ್ನು ಹೆಚ್ಚಿಸಲು ಯೋಚಿಸಿರುವ BSWML, ರಸ್ತೆಗಳಲ್ಲಿ ಮತ್ತು ಚರಂಡಿಗಳಲ್ಲಿ ಪ್ಲಾಸ್ಟಿಕ್ ಎಸೆಯುವವರಿಗೆ 2000 ರೂ.ಗಳವರೆಗೂ ದಂಡ ವಿಧಿಸಲು ಮುಂದಾಗಿದೆ.

ನಗರದಾದ್ಯಂತ 9500ಕ್ಕೂ ಹೆಚ್ಚು ಕೇಸ್ಗಳು ಕಂಡುಬಂದಿದೆ. ಈ ಅಭಿಯಾನವು ಬೃಹತ್ ಮಟ್ಟದ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆಯನ್ನು ನಿಲ್ಲಿಸುವುದಷ್ಟೇ ಅಲ್ಲದೇ ದೀರ್ಘಕಾಲದವರೆಗೂ ಈ ಅಭೀಯಾನದಿಂದಾಗುವ ಪರಿಣಾಮವನ್ನು ಎತ್ತಿಹಿಡಿದಿದೆ.

ಬಿಗ್ ಬಾಸ್‌ಗೆ ಬಿಗ್ ರಿಲೀಫ್: 10 ದಿನ‌ ಕಾಲಾವಕಾಶ ನೀಡಿದ ಜಿಲ್ಲಾಡಳಿತ

TAGGED:angalore Anti Plastic Drive: 52 tons of banned plastic seized in just 18 days in Bengaluru
Share This Article
Facebook Twitter Copy Link Print
Previous Article ಬಿಗ್ ಬಾಸ್‌ಗೆ ಬಿಗ್ ರಿಲೀಫ್: 10 ದಿನ‌ ಕಾಲಾವಕಾಶ ನೀಡಿದ ಜಿಲ್ಲಾಡಳಿತ
Next Article Mithun and Arathi dating ಸೆಹ್ವಾಗ್ ಪತ್ನಿ ಜತೆ ಬಿಸಿಸಿಐ ಅಧ್ಯಕ್ಷ ಮಿಥುನ್ ರಹಸ್ಯ ಡೇಟಿಂಗ್!

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?