ಬಿಗ್ ಬಾಸ್‌ಗೆ ಬಿಗ್ ರಿಲೀಫ್: 10 ದಿನ‌ ಕಾಲಾವಕಾಶ ನೀಡಿದ ಜಿಲ್ಲಾಡಳಿತ

newsics.com ಬೆಂಗಳೂರು: ಬಿಗ್ ಬಾಸ್ ಶೋಗೆ 10 ದಿನಗಳ ಕಾಲ ರಿಲೀಫ್ ಸಿಕ್ಕಿದ್ದು, ಜಿಲ್ಲಾಡಳಿತ 10 ದಿನಗಳ ಕಾಲಾವಕಾಶ ನೀಡಿದೆ. ನಿಯಮ ಉಲ್ಲಂಘನೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಆರಂಭಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಬೆಂಗಳೂರು ದಕ್ಷಿಣ ತಹಸೀಲ್ದಾರ್ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು. ಇದೀಗ ವೆಲ್ಸ್ ಸ್ಟುಡಿಯೋಸ್‌ರವರು 15 ದಿನಗಳ ಕಾಲ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಎಲ್ಲ … Continue reading ಬಿಗ್ ಬಾಸ್‌ಗೆ ಬಿಗ್ ರಿಲೀಫ್: 10 ದಿನ‌ ಕಾಲಾವಕಾಶ ನೀಡಿದ ಜಿಲ್ಲಾಡಳಿತ