ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ.!
newsics.com ಕೊಪ್ಪಳ : ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಲೀಲಾವತಿ ಆಸ್ಪತ್ರೆಯ ಮುಂಭಾಗ ನಡೆದಿದೆ. ತಡರಾತ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಕ್ರೌರ್ಯ ನಡೆದಿದ್ದು, ಮಧ್ಯರಾತ್ರಿ 2 ಗಂಟೆಗೆ ಕಾರಲ್ಲಿ ಅಗಮಿಸಿದ್ದ ದುಷ್ಕರ್ಮಿಗಳು ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ನೇಹಿತರೊಂದಿಗೆ ಊಟ ಮುಗಿಸಿದ … Continue reading ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ.!
Copy and paste this URL into your WordPress site to embed
Copy and paste this code into your site to embed