ಮುಗಿದ ದಸರಾ ರಜೆ: ಇಂದಿನಿಂದ ಎಲ್ಲ ಖಾಸಗಿ ಶಾಲೆ ಕಾರ್ಯಾರಂಭ, 18ರವರೆಗೆ ಸರ್ಕಾರಿ, ಅನುದಾನಿತ ಶಾಲೆ ಕ್ಲೋಸ್

newsics.com ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ಕಾರ್ಯವನ್ನು ಪೂರ್ಣಗೊಳಿಸುವ ಸಲುವಾಗಿ ಸರ್ಕಾರಿ ಮತ್ತು ಅನುದಾನಿತ (Aided) ಶಾಲೆಗಳಿಗೆ ಅಕ್ಟೋಬರ್ 18 ರವರೆಗೆ ದಸರಾ ರಜೆಯನ್ನು ವಿಸ್ತರಿಸಿರುವ ರಾಜ್ಯ ಸರ್ಕಾರದ ನಿರ್ಧಾರವು ಖಾಸಗಿ ಶಾಲೆಗಳಿಗೆ ಅನ್ವಯಿಸುವುದಿಲ್ಲ. ಇಂದಿನಿಂದ (ಅಕ್ಟೋಬರ್ 8 ರಿಂದ) ರಾಜ್ಯಾದ್ಯಂತ ಖಾಸಗಿ ಶಾಲೆಗಳು ಎಂದಿನಂತೆ ಪುನರಾರಂಭಗೊಳ್ಳಲಿವೆ. ಸರ್ಕಾರಿ ಶಾಲೆಗಳ ರಜೆ ವಿಸ್ತರಣೆ ಆದೇಶವು ಕೇವಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರನ್ನು ಮಾತ್ರ ಒಳಗೊಂಡಿರುವುದರಿಂದ, ಖಾಸಗಿ … Continue reading ಮುಗಿದ ದಸರಾ ರಜೆ: ಇಂದಿನಿಂದ ಎಲ್ಲ ಖಾಸಗಿ ಶಾಲೆ ಕಾರ್ಯಾರಂಭ, 18ರವರೆಗೆ ಸರ್ಕಾರಿ, ಅನುದಾನಿತ ಶಾಲೆ ಕ್ಲೋಸ್