Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Changes in UPI payments ಯುಪಿಐ ಪಾವತಿಗೆ ಇಂದಿನಿಂದ ಮುಖ ಚಹರೆ, ಫಿಂಗರ್ ಪ್ರಿಂಟ್ ಅವಶ್ಯ
ಕರ್ನಾಟಕದೇಶಪ್ರಮುಖ

Changes in UPI payments ಯುಪಿಐ ಪಾವತಿಗೆ ಇಂದಿನಿಂದ ಮುಖ ಚಹರೆ, ಫಿಂಗರ್ ಪ್ರಿಂಟ್ ಅವಶ್ಯ

Share
1 Min Read
SHARE

newsics.com

ನವದೆಹಲಿ: ಆನ್‌ಲೈನ್‌ನಲ್ಲಿ ಗ್ರಾಹಕರ ಸುರಕ್ಷತೆಯ ಭಾಗವಾಗಿ ಇನ್ಮುಂದೆ ನೀವು ನಿಮ್ಮ ಮುಖದ ಚಹರೆ ಹಾಗೂ ಫಿಂಗರ್ ಪ್ರಿಂಟ್ ಮೂಲಕವೇ ಯುಪಿಐ ಪಾವತಿ ಮಾಡಬೇಕಾಗುತ್ತದೆ.

ಇಂದಿನಿಂದ (ಅಕ್ಟೋಬರ್ 8) ಫೇಶಿಯಲ್‌ ರೆಕಗ್ನಿಷನ್‌ (ಮುಖ ಗುರುತಿಸುವಿಕೆ) ಮತ್ತು ಫಿಂಗರ್‌ಪ್ರಿಂಟ್‌ಗಳನ್ನು ಬಳಸಿಕೊಂಡು ಯುಪಿಐ ಏಕೀಕೃತ ಪಾವತಿ ಇಂಟರ್ಫೇಸ್ (Unified Payments Interface-UPI) ಪಾವತಿ ಮಾಡಲು ಅವಕಾಶ ಕಲ್ಪಿಸಿದೆ.

ಭಾರತ ಸರ್ಕಾರದ ವಿಶಿಷ್ಟ ಗುರುತಿನ ವ್ಯವಸ್ಥೆ – ಆಧಾರ್ ಅಡಿಯಲ್ಲಿ ಸಂಗ್ರಹಿಸಲಾದ ಬಯೋಮೆಟ್ರಿಕ್ ಡೇಟಾ ಬಳಸಿಕೊಂಡು ದೃಢೀಕರಣವನ್ನು ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಈ ಕ್ರಮವು ಭಾರತೀಯ ರಿಸರ್ವ್ ಬ್ಯಾಂಕ್‌ನ ಇತ್ತೀಚಿನ ಮಾರ್ಗಸೂಚಿಗಳನ್ನು ಅನುಸರಿಸುತ್ತದೆ.

ಪೇಮೆಂಟ್‌ ದೃಢೀಕರಣ ಮಾಡಲು ಪರ್ಯಾಯ ವಿಧಾನಗಳಿಗೆ ಅನುಮತಿ ನೀಡಬೇಕು. ಪಾವತಿ ದೃಢೀಕರಣ ಮಾಡಲು ಈಗಿನ ಪಿನ್ ವ್ಯವಸ್ಥೆ ಬದಲಿಗೆ ಮುಖ ಚಹರೆ, ಫಿಂಗರ್ ಪ್ರಿಂಟ್ ಬಳಸುವ ವ್ಯವಸ್ಥೆ ಜಾರಿಗೆ ಅರ್‌ಬಿಐ ಸೂಚಿಸಿದೆ.

ಯುಪಿಐನ್ನು ನಿರ್ವಹಿಸುವ ಭಾರತೀಯ ರಾಷ್ಟ್ರೀಯ ಪಾವತಿ ನಿಗಮವು ಮುಂಬೈನಲ್ಲಿ ನಡೆಯುತ್ತಿರುವ ಗ್ಲೋಬಲ್ ಫಿನ್‌ಟೆಕ್ ಉತ್ಸವದಲ್ಲಿ ಈ ಹೊಸ ಬಯೋಮೆಟ್ರಿಕ್ ವೈಶಿಷ್ಟ್ಯವನ್ನು ಪ್ರದರ್ಶಿಸಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, 15 ವಿಮಾನ ಹಾರಾಟ ವ್ಯತ್ಯಯ

ಬಿಗ್ ಬಾಸ್ ಕಾರ್ಯಕ್ರಮ ಅರ್ಧಕ್ಕೇ ನಿಲ್ಲುತ್ತಾ? ಮನೆ ನಿರ್ಮಾಣಕ್ಕೆ ಆಗಿರುವ ಖರ್ಚು ಎಷ್ಟು?

Viral ಬಟ್ಟೆ ಒಗೆಯುತ್ತಿದ್ದಾಗ ಮಹಿಳೆಯನ್ನ ಎಳೆದೊಯ್ದ ಮೊಸಳೆ : ವೈರಲ್ ವಿಡಿಯೋ ನೋಡಿ

TAGGED:Facial recognitionfingerprint required for UPI payments from today
Share This Article
Facebook Twitter Copy Link Print
Previous Article ದೆಹಲಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, 15 ವಿಮಾನ ಹಾರಾಟ ವ್ಯತ್ಯಯ
Next Article ಎರಡನೇ ಬಾರಿಗೆ ಅರ್ಧಕ್ಕೇ ಸ್ಥಗಿತಗೊಂಡ ಬಿಗ್ ಬಾಸ್ ರಿಯಾಲಿಟಿ ಶೋ!

Popular Posts

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

You Might Also Like

ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

Social Networks

Facebook-f Instagram Twitter
Welcome Back!

Sign in to your account

Lost your password?