ಫುಲ್ ಮಾರ್ಕ್ಸ್ ಕೊಡ್ತೇನೆ, ಸಹಕರಿಸು: ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಲೈಂಗಿಕ ಕಿರುಕುಳ ನೀಡಿದ HOD
newsics.com ಬೆಂಗಳೂರು : ಊಟಕ್ಕೆ ಎಂದು ಮನೆಗೆ ಕರೆಸಿ, ವಿದ್ಯಾರ್ಥಿನಿಗೆ ಕಾಲೇಜು ಎಚ್‌ಒಡಿ ಒಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ನಿನಗೆ ಫುಲ್ ಮಾರ್ಕ್ಸ್ ಕೊಡುತ್ತೇನೆ ನಾನು ಹೇಳಿದಂತೆ ಕೇಳು ನನಗೆ ಸಹಕರಿಸು ಎಂದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಹೌದು ವಿದ್ಯಾರ್ಥಿನಿಯನ್ನು ಊಟದ ನೆಪದಲ್ಲಿ ಮನೆಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಂತ್ರಸ್ತೆ ತಿಲಕ್ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ, ಆರೋಪಿ ಸಂಜೀವ್ … Continue reading ಫುಲ್ ಮಾರ್ಕ್ಸ್ ಕೊಡ್ತೇನೆ, ಸಹಕರಿಸು: ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಲೈಂಗಿಕ ಕಿರುಕುಳ ನೀಡಿದ HOD
Copy and paste this URL into your WordPress site to embed
Copy and paste this code into your site to embed