ಬಿಗ್ ಬಾಸ್ ಬಂದ್ ಹಿಂದೆ ರಾಜಕೀಯ ದ್ವೇಷ: ಯಾರದ್ದು ಕೈವಾಡ?

newsics.com ಬಿಗ್ ಬಾಸ್ ಕನ್ನಡ ಸೀಸನ್ 12 ತಾತ್ಕಾಲಿಕವಾಗಿ ಬಂದ್ ಆಗಿದೆ.ನಿಯಮ ಉಲ್ಲಂಘನೆ ಆರೋಪದಡಿ ಬಿಗ್ಬಾಸ್ ನಿವಾಸ ಇದ್ದ ಜಾಲಿವುಡ್ ಸ್ಟುಡಿಯೋಕ್ಕೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.ಬಿಗ್ಬಾಸ್ ಸ್ಪರ್ಧಿಗಳೆಲ್ಲ ಈಗ ಈಗಲ್ಟನ್ ರೆಸಾರ್ಟ್ನಲ್ಲಿದ್ದಾರೆ.ಬಿಗ್ಬಾಸ್ ಶೋ ಹಠಾತ್ತನೆ ಬಂದ್ ಆಗಿರುವುದಕ್ಕೆ ರಾಜಕೀಯ ದ್ವೇಷ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.ಬಿಗ್ಬಾಸ್ ಬಂದ್ ಹಿಂದೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡ ಇದೆಯೆಂದು ನೇರ ಆರೋಪ ಮಾಡಿದೆ ಜೆಡಿಸ್.’ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ಬಂದ್ … Continue reading ಬಿಗ್ ಬಾಸ್ ಬಂದ್ ಹಿಂದೆ ರಾಜಕೀಯ ದ್ವೇಷ: ಯಾರದ್ದು ಕೈವಾಡ?