Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್ : CCB ಯಿಂದ ಕೋರ್ಟ್ ಗೆ 250 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ.!
ಮನರಂಜನೆಕರ್ನಾಟಕಕೃಷಿ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್ : CCB ಯಿಂದ ಕೋರ್ಟ್ ಗೆ 250 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ.!

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೋರ್ಟ್ ಗೆ 380 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

11 ಆರೋಪಿಗಳ ವಿರುದ್ಧ ಕೋರ್ಟ್ ಗೆ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 45 ನೇ ಎಸಿಜೆಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಶ್ಲೀಲ ಮೆಸೇಜ್ ಮಾಡಿದ ಸ್ಕ್ರೀನ್ ಶಾಟ್ ಸೇರಿ ಸುದೀರ್ಘ ವಿವರಗಳನ್ನೊಳಗೊಂಡ ಚಾರ್ಜ್ ಶೀಟ್ ಸಿದ್ದಪಡಿಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.ಕಳೆದ ಜುಲೈನಲ್ಲಿ ನಟಿ ರಮ್ಯಾ, ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನ್ಯಾಯ ಸಿಗಬೇಕು ಅಂತಾ ಕಾಮೆಂಟ್ ಮಾಡಿದ್ದರು, ಇದಕ್ಕೆ ಪ್ರತಿಕ್ರಿಯೆ ನೀಡಿದ ಹಲವರು ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಸಂಬಂಧ ೪೩ ಅಕೌಂಟ್ಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.

 

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿ ಕಿಡಿಗೇಡಿಗಳಿಗೆ ತನಿಖೆಯ ಬಿಸಿ ಮುಟ್ಟಿಸಿದರು.

TAGGED:#Actress #Ramya #obscenemessage #case #CCB #submits #court
Share This Article
Facebook Twitter Copy Link Print
Previous Article ಅಬುಧಾಬಿ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಹಿಜಾಬ್ ಧರಿಸಿ ಮತ್ತೆ ವಿವಾದಕ್ಕೀಡಾದ ದೀಪಿಕಾ ಪಡುಕೋಣೆ
Next Article AI ತಂತ್ರಜ್ಞಾನದಿಂದ 36 ಮಂದಿ ಸ್ನೇಹಿತೆಯರ ಅಶ್ಲೀಲ ಚಿತ್ರ ಸೃಷ್ಟಿಸಿದ ವಿದ್ಯಾರ್ಥಿ.!

Popular Posts

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read

You Might Also Like

ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read
ಕರ್ನಾಟಕCrime

Facebook Fraud Case ಫೇಸ್‌ಬುಕ್ ಸ್ನೇಹವೇ 1.7 ಕೋಟಿ ರೂಪಾಯಿ ನಷ್ಟಕ್ಕೆ ಕಾರಣ: ಯುಕೆ ಉದ್ಯೋಗಿ ಸೋಗಿನಲ್ಲಿ ಮಹಿಳೆಗೆ ಭಾರಿ ವಂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?