Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಬುಧಾಬಿ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಹಿಜಾಬ್ ಧರಿಸಿ ಮತ್ತೆ ವಿವಾದಕ್ಕೀಡಾದ ದೀಪಿಕಾ ಪಡುಕೋಣೆ
ದೇಶಮನರಂಜನೆ

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಹಿಜಾಬ್ ಧರಿಸಿ ಮತ್ತೆ ವಿವಾದಕ್ಕೀಡಾದ ದೀಪಿಕಾ ಪಡುಕೋಣೆ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಅಬುದಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಬುಧಾಬಿ ನಗರದ ಪ್ರವಾಸೋದ್ಯಮ ಪ್ರಚಾರ ಜಾಹೀರಾತಿನಲ್ಲಿ ಬಾಲಿವುಡ್ ನಟಿ ದೀಪಿಕಾಅ ಪಡುಕೋಣೆ ಹಿಜಾಬ್ ಧರಿಸುವ ಮೂಲಕ ಮತ್ತೆ ವಿವದಕ್ಕೆ ಕಾರಣರಾಗಿದ್ದಾರೆ.

 

ನಟಿ ದೀಪಿಕಾ ಪಡುಕೋಣೆ ಇತ್ತೀಚೆಗೆ ತಮ್ಮ ಇನ್ ಸ್ಟಾಗ್ರಾಂ ನಲ್ಲಿ ಅಬುದಾಬಿ ಟೂರಿಸಂ ಜಾಹೀರಾತಿನ ವಿಡಿಯೋ ಹಂಚಿಕೊಂಡಿದ್ದರು. ಅದರಲ್ಲಿ ಪತಿ ರಣವೀರ್ ಸಿಂಗ್ ಕೂಡ ಇದ್ದಾರೆ. ಅಬುಧಾಬಿಯ ಪ್ರವಾಸೋದ್ಯಮ ಆಕರ್ಷಣೆಯ ಭಾಗವಾಗಿ ದೀಪಿಕಾ ಹಾಗೂ ರಣವೀರ್ ಅಬುಧಾಬಿಯ ಶೇಖ್ ಜಾಯೆದ್ ಗ್ರ್ಯಾಂಡ್ ಮಸೀದಿಗೆ ಭೇಟಿ ನೀಡುತ್ತಾರೆ. ಈ ವೇಳೆ ದೀಪಿಕಾ ಕೆಂಪುಬಣ್ಣದ ಹಿಜಾಬ್ ಧರಿಸಿ ಕಾಣಿಸಿಕೊಂಡಿದ್ದಾರೆ.

 

ವಿಡಿಯೋದಲ್ಲಿ ಶೇಖ್ ಜಾಯೆದ್ ಗ್ರ್ಯಾಂಡ್ ಮಸೀದಿ ಸೇರಿದಂತೆ ಅಬುಧಾಬಿಯ ಪ್ರಮುಖ ಪ್ರವಾಸೋದ್ಯದ ಆಕರ್ಷಣೆಯ ಬಗ್ಗೆ ಹೇಳಲಾಗಿದೆ. ಇದೀಗ ದೀಪಿಕಾ ಹಿಜಾಬ್ ಧರಿಸಿರುವ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.

TAGGED:#DeepikaPadukone #faces #controversy #wearing #hijab #AbuDhabi #tourismad
Share This Article
Facebook Twitter Copy Link Print
Previous Article ಈರುಳ್ಳಿ ಮೇಲೆ ಕಪ್ಪು ಕಲೆ ಇದ್ರೆ ನಿರ್ಲಕ್ಷ್ಯ ಬೇಡ..ತುಂಬಾ ಡೇಂಜರ್! –
Next Article ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್ : CCB ಯಿಂದ ಕೋರ್ಟ್ ಗೆ 250 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ.!

Popular Posts

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read

You Might Also Like

ದೇಶಪ್ರಮುಖ

Jantar Mantar Protest ಪ್ರತಿಭಟನೆಯಲ್ಲಿ 2,873 ಅಪರಾಧಿಗಳ ಗುರುತು ಪತ್ತೆ: ದೆಹಲಿ ಪೊಲೀಸರ AI ಫೇಷಿಯಲ್ ರೆಕಗ್ನಿಷನ್ ತಂತ್ರಜ್ಞಾನ ದೇಶಾದ್ಯಂತ ಚರ್ಚೆಗೆ

3 Min Read
ಕರ್ನಾಟಕಮನರಂಜನೆ

Bhumi Comes To Sandalwood ರಿಷಬ್ ಶೆಟ್ಟಿ ಜೊತೆ ಭೂಮಿ ಪೆಡ್ನೇಕರ್ ಎಂಟ್ರಿ: ‘ದಿ ಪ್ರೈಡ್ ಆಫ್ ಭಾರತ್’ ಚಿತ್ರದಲ್ಲಿ ಬೆಳವಾಡಿ ಮಲ್ಲಮ್ಮ ಪಾತ್ರದಲ್ಲಿ ಮಿಂಚಲಿರುವ ನಟಿ

2 Min Read
ದೇಶಪ್ರಮುಖವೈರಲ್

Dharmendra Pradhan Resign Hidden Secret ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೂ ಮುನ್ನ ಕೇಂದ್ರದ ಮಹತ್ವದ ಆಫರ್: ಖಾತೆ ಬದಲಾಯಿಸಲು ಸಿದ್ಧ ಎಂದ ಸರ್ಕಾರ, ಆದರೆ CJP ಒಪ್ಪಲಿಲ್ಲ!

2 Min Read
ದೇಶಪ್ರಮುಖವಿದೇಶ

Meta Apologizes to PM Modi ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೊ ತಾತ್ಕಾಲಿಕ ಡಿಲೀಟ್: ತಾಂತ್ರಿಕ ದೋಷ ಎಂದ ಮೆಟಾ, ಕೇಂದ್ರ ಸರ್ಕಾರಕ್ಕೆ ಕ್ಷಮೆಯಾಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?