Indira food kit ಅನ್ನಭಾಗ್ಯದ 5ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್: ರಾಜ್ಯ ಸರ್ಕಾರ ನಿರ್ಧಾರ

newsics.com ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಒಟ್ಟು 10 ಕೆಜಿ ಅಕ್ಕಿ ನೀಡುತ್ತಿದ್ದು, ಇನ್ನು ಮುಂದೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು, ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ ಎಂದರು. ಅನ್ನಭಾಗ್ಯ ಯೋಜನೆಯಡಿ … Continue reading Indira food kit ಅನ್ನಭಾಗ್ಯದ 5ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್: ರಾಜ್ಯ ಸರ್ಕಾರ ನಿರ್ಧಾರ