Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Biggboss 12 ಕನ್ನಡದ ಬಿಗ್ ಬಾಸ್ ಶೋ ಪುನಾರಂಭದ ಬೆನ್ನಲ್ಲೇ ಪ್ರೋಮೋ ರಿಲೀಸ್ – ವಿಡಿಯೋ ನೋಡಿ
ಕರ್ನಾಟಕಮನರಂಜನೆ

Biggboss 12 ಕನ್ನಡದ ಬಿಗ್ ಬಾಸ್ ಶೋ ಪುನಾರಂಭದ ಬೆನ್ನಲ್ಲೇ ಪ್ರೋಮೋ ರಿಲೀಸ್ – ವಿಡಿಯೋ ನೋಡಿ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಕನ್ನಡದ ‘ಬಿಗ್ ಬಾಸ್’ ಶೋ ಪುನಾರಂಭದ ಬೆಂಗಳೂರು : ಕನ್ನಡದ ‘ಬಿಗ್ ಬಾಸ್’ ಶೋ ಪುನಾರಂಭದ ಬೆನ್ನಲ್ಲೇ ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಒಂದನ್ನ ರಿಲೀಸ್ ಮಾಡಿದೆ.

 

BBK12 is here to stay |ಎಂದಿನಂತೆ ಅದೇ ಸಮಯದಲ್ಲಿ ಎಂದು ವಾಹಿನಿ ಪ್ರೋಮೋ ಹಂಚಿಕೊಂಡಿದೆ.

ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿನ ಜಾಲಿವುಡ್ ಸ್ಟುಡಿಯೋ ಗೇಟ್ ಬೀಗ ತೆಗೆಯಲಾಗಿದೆ. ಮಧ್ಯರಾತ್ರಿ ಗೇಟ್ ಗೆ ಹಾಕಿದ್ದ ಬೀಗ ತೆಗೆಯಲಾಗಿದ್ದು, ‘ಬಿಗ್ ಬಾಸ್’ ಮನೆಗೆ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ.

ಎರಡು ದಿನಗಳಿಂದ ಬಂದ್ ಆಗಿದ್ದ ‘ಬಿಗ್ ಬಾಸ್’ ಮನೆ ಬೀಗವನ್ನು ಮಧ್ಯರಾತ್ರಿ 2.42ಕ್ಕೆ ತೆಗೆಯುತ್ತಿದ್ದಂತೆ ಸ್ಪರ್ಧಿಗಳನ್ನು ಕರೆತರಲಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಸಿ ಗೇಟ್ ಓಪನ್ ಮಾಡಲಾಗಿದ್ದು, ಬಿಗ್ ಬಾಸ್ ಕೆಲಸಗಳಿಗೆ ಗೇಟ್ ಓಪನ್ ಮಾಡಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಡಿಸಿ ಯಶವಂತ ಗುರುಕರ್ ತಿಳಿಸಿದ್ದಾರೆ. ತಿಳಿಸಿದ್ದಾರೆ.

 

https://x.com/ColorsKannada/status/1976081368443670811?ref_src=twsrc%5Etfw%7Ctwcamp%5Etweetembed%7Ctwterm%5E1976081368443670811%7Ctwgr%5Ed30bd0ff4d46ac6fecc6f70ade0fec18371f157a%7Ctwcon%5Es1_c10&ref_url=https%3A%2F%2Fkannadadunia.com%2Fnew-promo-released-after-contestants-re-enter-the-bigg-boss-house-watch-video%2F

TAGGED:#promorealse #Bigboss12 #DKShivakumar #colorskannada #sudeep
Share This Article
Facebook Twitter Copy Link Print
Previous Article 20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್ ಕಂಪನಿ ಮಾಲೀಕ ರಂಗನಾಥನ್ ಅರೆಸ್ಟ್
Next Article ಅಂಪೈರ್​ ಜತೆ ಜಗಳಕ್ಕಿಳಿದ ಪಾಕ್ ಆಟಗಾರ್ತಿಯರು

Popular Posts

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read

You Might Also Like

ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read
ಕರ್ನಾಟಕCrime

Facebook Fraud Case ಫೇಸ್‌ಬುಕ್ ಸ್ನೇಹವೇ 1.7 ಕೋಟಿ ರೂಪಾಯಿ ನಷ್ಟಕ್ಕೆ ಕಾರಣ: ಯುಕೆ ಉದ್ಯೋಗಿ ಸೋಗಿನಲ್ಲಿ ಮಹಿಳೆಗೆ ಭಾರಿ ವಂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?