Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪುರುಷರು ಈ ಆಹಾರಗಳನ್ನು ಕಡ್ಡಾಯವಾಗಿ ಬಿಟ್ಟುಬಿಡಿ
ಪ್ರಮುಖಲೈಫ್‌ಸ್ಟೈಲ್

ಪುರುಷರು ಈ ಆಹಾರಗಳನ್ನು ಕಡ್ಡಾಯವಾಗಿ ಬಿಟ್ಟುಬಿಡಿ

Share
1 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಇಂದಿನ ಆಧುನಿಕ ಜೀವನಶೈಲಿಯಿಂದಾಗಿ ಪುರುಷರಲ್ಲಿ ಬಂಜೆತನದ ಸಮಸ್ಯೆ ಹೆಚ್ಚುತ್ತಿದೆ. ಆರೋಗ್ಯ ತಜ್ಞರ ಪ್ರಕಾರ, ಪುರುಷರು ತಮ್ಮ ವೀರ್ಯದ ಗುಣಮಟ್ಟ ಮತ್ತು ಸಂಖ್ಯೆಯನ್ನು ಕಾಪಾಡಿಕೊಳ್ಳಲು ಕೆಲವು ಆಹಾರಗಳಿಂದ ದೂರವಿರಬೇಕು.
ಮದುವೆ ನಂತರ ಪುರುಷರಲ್ಲಿ ಅನೇಕ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಕೆಲವು ಆಹಾರಗಳಿಂದ ಪುರುಷರು ಅಂತರ ಕಾಯ್ದುಕೊಳ್ಳಬೇಕಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಪುರುಷರು ಕಡ್ಡಾಯವಾಗಿ ಕೆಲವೊಂದು ಆಹಾರವನ್ನು ಕಡ್ಡಾಯವಾಗಿ ತಪ್ಪಿಸಬೇಕು.
ಆರೋಗ್ಯ ತಜ್ಞರ ಪ್ರಕಾರ, ಪುರುಷರು ಟ್ರಾನ್ಸ್ ಫ್ಯಾಟ್ ಇರುವ ಆಹಾರ ತಪ್ಪಿಸಬೇಕು. ಈ ಆಹಾರವನ್ನು ಅನಾರೋಗ್ಯಕರವೆಂದು ಪರಿಗಣಿಸಲಾಗುತ್ತದೆ. ಟ್ರಾನ್ಸ್ ಫ್ಯಾಟ್ ಆಹಾರ ಪುರುಷರಲ್ಲಿ ಆಹಾರದ ವೀರ್ಯದ ಗುಣಮಟ್ಟ ಕಡಿಮೆ ಮಾಡುತ್ತದೆ. ಸ್ಪ್ಯಾನಿಷ್ ಅಧ್ಯಯನದ ಪ್ರಕಾರ, ಈ ಟ್ರಾನ್ಸ್ ಫ್ಯಾಟ್ ಇರುವ ಆಹಾರ ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.
ಸಂಸ್ಕರಿಸಿದ ಯಾವುದೇ ಮಾದರಿಯ ಮಾಂಸದ ಸೇವನೆ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಸಂಸ್ಕರಿಸಿದ ಮಾಂಸದಿಂದ ಮಾಡಿದ ಅಡುಗೆಯ ಸೇವನೆ ಮಾಡಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ
ಸೋಯಾ ಆಹಾರಗಳಲ್ಲಿ ಫೈಟೊಈಸ್ಟ್ರೊಜೆನ್‌ಗಳು ಅಧಿಕವಾಗಿರುತ್ತದೆ. ಫೈಟೊಈಸ್ಟ್ರೊಜೆನ್‌ಗಳನ್ನು ಅತಿಯಾಗಿ ಸೇವಿಸುವುದರಿಂದ ದೇಹದ ಹಾರ್ಮೋನ್ ಸಮತೋಲನವನ್ನು ಹಾಳುಮಾಡುತ್ತದೆ. ಇತ್ತೀಚಿನ ಅಧ್ಯಯನದ ಪ್ರಕಾರ, ಇದು ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ತಿಳಿದು ಬಂದಿದೆ.

ಹೆಚ್ಚಿನ ಕೊಬ್ಬಿನ ಡೈರಿ ಉತ್ಪನ್ನಗಳು ಪುರುಷರ ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ ಎಂದು ಕೆಲವು ವರದಿಗಳಲ್ಲಿ ತಿಳಿದು ಬಂದಿದೆ. ಈ ಕುರಿತು ನಡೆಸಿದ ಅಧ್ಯಯನದಲ್ಲಿ, ಪೂರ್ಣ ಕೊಬ್ಬಿನ ಹಾಲು, ಕ್ರೀಮ್ ಮತ್ತು ಚೀಸ್ ಸೇವನೆಯಿಂದ ವೀರ್ಯದ ಗುಣಮಟ್ಟ ಕ್ಷೀಣಿಸುವ ಸಾಧ್ಯತೆಗಳಿರುತ್ತವೆ.

ಜೈಲಿಗೆ ಭೇಟಿ ನೀಡಿ, ದರ್ಶನ್ ಗೆ ನೀಡಿರುವ ಸವಲತ್ತು ಪರಿಶೀಲಿಸಿ: ಕೋರ್ಟ್ ಆದೇಶ

TAGGED:Men should definitely avoid these foods
Share This Article
Facebook Twitter Copy Link Print
Previous Article ಟಿವಿಕೆ ಮುಖ್ಯಸ್ಥ, ನಟ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ
Next Article Guava Leaf Tea: ಆರೋಗ್ಯಕ್ಕೆ ಅಮೃತ ಪೇರಲ ಎಲೆಯ ಚಹಾ

Popular Posts

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

You Might Also Like

ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read
ಪ್ರಮುಖSports

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read
ಪ್ರಮುಖಆರೋಗ್ಯ

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read
ಪ್ರಮುಖವಿದೇಶ

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?