ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಪೋಕ್ಸೋ ಕೇಸ್ ಆರೋಪಿ

Newsics_Kannada  Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಂಗಳೂರು : ಬೆಂಗಳೂರಿನ ಕೋರ್ಟ್ ಕಟ್ಟಡದಿಂದ ಜಿಗಿದು ಪೋಕ್ಸೋ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಈ ಘಟನೆ ನಡೆದಿದೆ.   ಕೋರ್ಟ್ ಕಟ್ಟಡದಿಂದ ಜಿಗಿದ ಆರೋಪಿಯ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.   ಸಿಟಿ ಸಿವಿಲ್ ಕೋರ್ಟ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ಮಿಸಿದ್ದಾನೆ. … Continue reading ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಪೋಕ್ಸೋ ಕೇಸ್ ಆರೋಪಿ