Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನಾಂಬೆ ದರ್ಶನಕ್ಕೆ ವಿಐಪಿ ಪಾಸ್ ರದ್ದು – ವ್ಯವಸ್ಥೆಗಳಲ್ಲಿ ಭಾರಿ ಬದಲಾವಣೆ
ಕರ್ನಾಟಕದೇಶ

ಹಾಸನಾಂಬೆ ದರ್ಶನಕ್ಕೆ ವಿಐಪಿ ಪಾಸ್ ರದ್ದು – ವ್ಯವಸ್ಥೆಗಳಲ್ಲಿ ಭಾರಿ ಬದಲಾವಣೆ

Share
1 Min Read
SHARE

Newsics_Kannada 

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾಸನ: ರಾಜ್ಯದ ಪ್ರಸಿದ್ಧ ದೇವಾಲಯ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ತೆರೆದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಈ ಬಾರಿ ಹಾಸನಾಂಬೆ ದರ್ಶನ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ.

 

ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದು ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲು ತೆರೆಯಲಾಗುತ್ತಿದೆ. ಮೊದಲ ದಿನ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ. ಈ ಬಾರಿ ಇಂದಿನಿಂದ ಅಕ್ಟೋಬರ್ 23ರವರೆಗೆ 15 ದಿನಗಳ ಕಾಲ ಹಾಸನಾಂಬೆ ದೇಗುಲದ ಬಾಗಿಲು ತೆರೆದಿರುತ್ತದೆ.

 

15 ದಿನಗಳಲ್ಲಿ ಮೊದಲ ಮತ್ತು ಕೊನೆಯ ದಿನಗಳನ್ನು ಹೊರತುಪಡಿಸಿ ಉಳಿದ 13 ದಿನಗಳ ಕಾಲ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಈ ಬಾರಿ ವಿಐಪಿ ಪಾಸ್ ರದ್ದುಪಡಿಸಲಾಗಿದೆ. ಲಕ್ಷಾಂತ ಭಕ್ತರಿಗಾಗಿ ಪ್ರತ್ಯೇಕ ಸರತಿ ಸಾಲುಗಳನ್ನು ನಿರ್ಮಿಸಲಾಗಿದೆ.

 

ವಿಶೇಷವಾಗಿ ನೇರ ದರ್ಶನ ಪಡೆಯಲು ಇಚ್ಚಿಸುವ ಭಕ್ತರಿಗೆ 1000 ರೂಪಾಯಿ ಹಾಗೂ 300 ರೂಪಾಯಿ ಟಿಕೆಟ್ ವ್ಯವಸ್ಥೆ ಮಾಡ್ಲಾಗಿದೆ. ಈ ಟಿಕೆಟ್ ಗಳನ್ನು ದೇವಸ್ಥಾನದ ಬಳಿಕ ಕೌಂಟರ್ ಹಾಗೂ ಆನ್ ಲೈನ್ ಮೂಲಕ ಪಡೆಯಬಹುದು. 1000 ರೂಪಾಯಿ ಟಿಕೆಟ್ ಪಡೆದ ಭಕ್ತರಿಗೆ ಪ್ರತ್ಯೇಕ ಸರತಿ ಸಾಲು ನಿರ್ಮಿಸಲಾಗಿದೆ.

 

ಇನ್ನು ಸಾಮನ್ಯ ಭಕ್ತರಿಗೆ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆಯಲು ಸ್ಯಗಮ ವ್ಯವಸ್ಥೆ ಮಾಡಲಾಗಿದೆ. ಸುಮಾರು 11-12 ಕಿ.ಮೀ ವರೆಗೂ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಭಕ್ತರಿಗೆ ನೀರಿನ ವ್ಯವಸ್ಥೆ, ಮಜ್ಜಿಗೆ ವ್ಯವಸ್ಥೆ ಮಾಡಲಾಗಿದ್ದು, ಸಿಸಿಕ್ಯಾಮರಾ ಕಣ್ಗಾವಲು, ದೇವರ ದರ್ಶನ ನೇರವಾಗಿ ನೋಡಲು ಟಿವಿ ಪರದೆ ಅಳವಡಿಸಲಾಗಿದೆ.

TAGGED:#VIP #pass #Hassanambe #Darshan #cancelled
Share This Article
Facebook Twitter Copy Link Print
Previous Article ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಪೋಕ್ಸೋ ಕೇಸ್ ಆರೋಪಿ
Next Article Bomb Threat ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?