Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿಕ್ಕದೇವರಾಜ ಒಡೆಯರ್ ನಾಲೆ ಒಡೆದು ನೂರಾರು ಎಕರೆ ಜಮೀನು ಮುಳುಗಡೆ: ರೈತರು ಕಂಗಾಲು!
ಕರ್ನಾಟಕಪ್ರಮುಖ

ಚಿಕ್ಕದೇವರಾಜ ಒಡೆಯರ್ ನಾಲೆ ಒಡೆದು ನೂರಾರು ಎಕರೆ ಜಮೀನು ಮುಳುಗಡೆ: ರೈತರು ಕಂಗಾಲು!

Share
0 Min Read
SHARE

newsics.com

ಶ್ರೀರಂಗಪಟ್ಟಣ(ಮಂಡ್ಯ): ತಾಲೂಕಿನ ದರಸಗುಪ್ಪೆ ಗ್ರಾಮದ ಬಳಿ ಹರಿಯುವ ಚಿಕ್ಕದೇವರಾಜ ಒಡೆಯರ್ (ಸಿಡಿಎಸ್)ಕಾಲುವೆ ಏರಿ ಹೊಡೆದ ಪರಿಣಾಮ ನೂರಾರು ಎಕರೆ ಜಮೀನು ಮುಳುಗಡೆಯಾಗಿದೆ.

ಈ ನಾಲೆ ವ್ಯಾಪ್ತಿಯಲ್ಲಿ ಬರುವ ಕೂಡಲಕುಪ್ಪೆ, ದರಸಗುಪ್ಪೆ, ಕೆನ್ನಾಳು, ಬಾಬುರಾಯನಕೊಪ್ಪಲು, ಕಿರಂಗೂರಿನ ಗ್ರಾಮದ ಕೃಷಿಕರ ಜಮೀನುಗಳಿಗೆ ನೀರು ನುಗ್ಗಿದ್ದು, ಕಬ್ಬು ಬೆಳೆ, ಭತ್ತ, ತೆಂಗು, ಅಡಕೆ, ಬಾಳೆ ತೋಟಕ್ಕೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ. ಇದರಿಂದಾಗಿ ರೈತರು ಕಂಗಾಲಾಗಿದ್ದಾರೆ.
ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಾತ್ಕಾಲಿಕವಾಗಿ ಸಿಡಿಎಸ್ ನಾಲೆಯಲ್ಲಿ ಹರಿಯುತ್ತಿದ್ದ ನೀರನ್ನು ನಿಲ್ಲಿಸಿದ್ದಾರೆ. ಆದರೂ ಆತಂಕ ದೂರವಾಗಿಲ್ಲ.

ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮ*ಹತ್ಯೆ.!

TAGGED:CDS canal burstssubmerging hundreds of acres of land: Farmers in distress!
Share This Article
Facebook Twitter Copy Link Print
Previous Article ಧರ್ಮಸ್ಥಳ ಪ್ರಕರಣ : ಗೃಹ ಇಲಾಖೆ, SIT, ED & IT ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ
Next Article India and Isrel ಭದ್ರತಾ ಸಂಪುಟ ಸಭೆಯನ್ನೇ ಮುಂದೂಡಿ ಮೋದಿ ಜತೆ ಮಾತಾಡಿದ ಇಸ್ರೇಲ್ ಪ್ರಧಾನಿ!

Popular Posts

June 21, 2026

2 Min Read

Person dies of swine flu ರಾಜ್ಯದಲ್ಲಿ ಹಂದಿ ಜ್ವರಕ್ಕೆ ಓರ್ವ ಬಲಿ: ಯಲ್ಲಾಪುರದಲ್ಲಿ ತೀವ್ರ ಆತಂಕ

2 Min Read

ಫ್ರಿಜ್ ಮೇಲೆ ಮರೆತೂ ಈ 5 ವಸ್ತುಗಳನ್ನು ಇಡಬೇಡಿ

2 Min Read

NEET PM ಏರ್‌ಪೋರ್ಟ್‌ನಲ್ಲೇ 45 ನಿಮಿಷ ಕಾದು ನೀಟ್ ಅಭ್ಯರ್ಥಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಮೋದಿ!

2 Min Read

You Might Also Like

ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read
ಪ್ರಮುಖಮನರಂಜನೆ

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read
ಕರ್ನಾಟಕಪ್ರಮುಖ

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?