Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಪ್ರಕರಣ : ಗೃಹ ಇಲಾಖೆ, SIT, ED & IT ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ
ಕರ್ನಾಟಕಪ್ರಮುಖ

ಧರ್ಮಸ್ಥಳ ಪ್ರಕರಣ : ಗೃಹ ಇಲಾಖೆ, SIT, ED & IT ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ

Share
1 Min Read
SHARE

Newsics_Kannada      

 Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತರ ಮತ್ತು ಸಂಚು ರೂಪಿಸಿದ ಆರೋಪದ ಹಿನ್ನೆಲೆಯಲ್ಲಿ, ಮಹೇಶ ಶೆಟ್ಟಿ, ತಿಮರೋಡಿ, ಎಂ ಡಿ ಸಮೀರ್ ಗಿರೀಶ್ ಮಟ್ಟಣ್ಣನವರ್ ಟಿ. ಜಯಂತ್, ಅಜಯ್ ಅಂಜನ್ ವಿರುದ್ಧ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು. ಎಸ್ಐಟಿ, ಆದಾಯ ತೆರಿಗೆ ಇಲಾಖೆ ಮತ್ತು ಇಡಿ ಇಂದ ತನಿಖೆಗೆ ಮನವಿ ಮಾಡಲಾಗಿದೆ.

 

ತೇಜಸ್ ಗೌಡ, ಧನ ಕೀರ್ತಿ ಅರಿಗ ಇತರರಿಂದ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಈ ಹಿನ್ನೆಲೆ ಇದೀಗ ಗೃಹ ಇಲಾಖೆ, ಎಸ್ಐಟಿ, ಇಡಿ ಮತ್ತು ಐಟಿ ಇಲಾಖೆಗೆ ಹೈ ಕೋರ್ಟ್ ನೋಟಿಸ್ ನೀಡಿದೆ.

ಬಳಿಕ ವಿಚಾರಣೆಯನ್ನು ಅಕ್ಟೋಬರ್ 16ಕ್ಕೆ ನಿಗದಿಪಡಿಸಿತು. ಧರ್ಮಸ್ಥಳದ ವಿರುದ್ಧ ಆಧಾರ ರಹಿತ ಸುಳ್ಳು ಆರೋಪ ಮಾಡಿದ್ದಾರೆ. ಕೋಟ್ಯಾಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ದೂರು ನೀಡಿದರೂ ಪ್ರತಿವಾದಿಗಳು ತನಿಖೆ ನಡೆಸಿಲ್ಲ. ಹೀಗಾಗಿ ಸಮಗ್ರ ತನಿಖೆಗೆ ನಿರ್ದೇಶನ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

TAGGED:#Dharamsthala #Case #HighCourt #issues #notice #HomeDepartment #SIT #ED #ITDepartment
Share This Article
Facebook Twitter Copy Link Print
Previous Article ಹಾಸನಾಂಬೆ ದೇವಾಲಯದ ಬಳಿ ಗಣ್ಯರ ವಾಹನ ಪ್ರವೇಶಕ್ಕೆ ನಿರ್ಬಂಧ
Next Article ಚಿಕ್ಕದೇವರಾಜ ಒಡೆಯರ್ ನಾಲೆ ಒಡೆದು ನೂರಾರು ಎಕರೆ ಜಮೀನು ಮುಳುಗಡೆ: ರೈತರು ಕಂಗಾಲು!

Popular Posts

ಮನೆಯ ಈ ಜಾಗಗಳಲ್ಲಿ ಹಲ್ಲಿ ಕಾಣಿಸಿಕೊಂಡರೆ ಲಕ್ಷ್ಮಿ ದೇವಿ ಆಗಮನದ ಸಂಕೇತ

1 Min Read

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

2 Min Read

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

You Might Also Like

ಪ್ರಮುಖಮನರಂಜನೆ

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read
ಕರ್ನಾಟಕಪ್ರಮುಖ

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read
ಪ್ರಮುಖ

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?