Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನನ್ನ‌ ಮಗನಿಗೊಂದು ಹುಡುಗಿ ಹುಡುಕಿಕೊಡಿ: ತಾಯಿಯ ಮನವಿ ಕೇಳಿ ಪೊಲೀಸರು ಕಂಗಾಲು
ಕರ್ನಾಟಕಪ್ರಮುಖವೈರಲ್

ನನ್ನ‌ ಮಗನಿಗೊಂದು ಹುಡುಗಿ ಹುಡುಕಿಕೊಡಿ: ತಾಯಿಯ ಮನವಿ ಕೇಳಿ ಪೊಲೀಸರು ಕಂಗಾಲು

Share
1 Min Read
SHARE

newsics.com

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿಯಲ್ಲಿ ನಡೆದ ಘಟನೆಯೊಂದು ಸದ್ಯ ವೈರಲ್ ಆಗಿದೆ. ‘ಮನೆ ಮನೆಗೂ ಪೊಲೀಸ್’ ಕಾರ್ಯಕ್ರಮದಡಿ ಗ್ರಾಮಸ್ಥರ ಸಮಸ್ಯೆ ಆಲಿಸಲು ಮನೆ ಬಾಗಿಲಿಗೆ ತೆರಳಿದ್ದ ಪೊಲೀಸರಿಗೆ, ಅಲ್ಲಿನ ಅಜ್ಜಿಯೊಬ್ಬರು ಹೇಳಿದ ಸಮಸ್ಯೆಯು ಅಚ್ಚರಿ ಮೂಡಿಸಿದೆ.

ಸಮಸ್ಯೆ ಏನು ಎಂದು ಪೊಲೀಸರು ಕೇಳಿದಾಗ, ಬೀದಿ ದೀಪದಿಂದ ಹಿಡಿದು ನಮಗೆ ಬೇರೆ ಯಾವುದೇ ಸಮಸ್ಯೆ ಇಲ್ಲ ಎಂದ ಅಜ್ಜಿ, “ಆದರೆ ನನ್ನ ಮಗನಿಗೆ ಮದುವೆ ಆಗುತ್ತಿಲ್ಲ, ಹೆಣ್ಣು ಸಿಗುತ್ತಿಲ್ಲ. ದಯವಿಟ್ಟು ನನ್ನ ಮಗನಿಗೆ ಒಂದು ಹೆಣ್ಣು ಹುಡುಕಿಕೊಡಿ,” ಎಂದು ಪೊಲೀಸರ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಹೆಣ್ಣು ಸಿಗದ ಕಾರಣ ನನ್ನ ಮಗನಿಗೆ ಮದುವೆ ಮಾಡಲು ಸಾಧ್ಯವಾಗುತ್ತಿಲ್ಲ. ಅದೇ ನನ್ನ ದೊಡ್ಡ ಸಮಸ್ಯೆ ಎಂದು ಹೇಳಿಕೊಂಡಿದ್ದಾರೆ.

ಸಾರ್ವಜನಿಕ ಸಮಸ್ಯೆಗಳ ನಿರೀಕ್ಷೆಯಲ್ಲಿದ್ದ ಪೊಲೀಸರಿಗೆ ಈ ವೈಯಕ್ತಿಕ ಮತ್ತು ಮನವಿಯ ರೂಪದ ಸಮಸ್ಯೆಯು ಶಾಕ್ ನೀಡಿದೆ. ಸದ್ಯ, ಅಜ್ಜಿ ಪೊಲೀಸರ ಬಳಿ ಸಮಸ್ಯೆ ಹೇಳಿಕೊಂಡ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

TAGGED:Find a girl for my son: Police are distraught after hearing mother's plea
Share This Article
Facebook Twitter Copy Link Print
Previous Article ಮಲಗಿದ್ದ ಪತಿ ಮೇಲೆ ಕುದಿಯುವ ಎಣ್ಣೆ, ಖಾರದಪುಡಿ ಎರಚಿದ ಪತ್ನಿ: ಸ್ಥಿತಿ ಚಿಂತಾಜನಕ
Next Article Building collapse ಅಯೋಧ್ಯೆಯಲ್ಲಿ ಕಟ್ಟಡ ಕುಸಿದು ಐವರು ಸಾವು ,ಮುಂದುವರಿದ ರಕ್ಷಣಾ ಕಾರ್ಯ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?