Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Gold Rate: ಮಹಿಳೆಯರ ಪಿತ್ತ ನೆತ್ತಿಗೇರಿಸಿದ ಚಿನ್ನ – 10 ಗ್ರಾಂ ಚಿನ್ನದ ಬೆಲೆ 1,24,160 ರೂ.ಗೆ ಏರಿಕೆ
ಪ್ರಮುಖಕರ್ನಾಟಕದೇಶ

Gold Rate: ಮಹಿಳೆಯರ ಪಿತ್ತ ನೆತ್ತಿಗೇರಿಸಿದ ಚಿನ್ನ – 10 ಗ್ರಾಂ ಚಿನ್ನದ ಬೆಲೆ 1,24,160 ರೂ.ಗೆ ಏರಿಕೆ

Share
1 Min Read
SHARE

Newsics_Kannada      

 Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಮತ್ತೆ ಗನಕ್ಕೇರಿದ ಬಂಗಾರ.. ಹೌದು, ಚಿನ್ನ ಇಂದು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿ ಆಭರಣ ಪ್ರಿಯರಿಗೆ ಬಿಗ್ ಶಾಕ್‌ ಅನ್ನು ಚಿನ್ನದ ಮಾರುಕಟ್ಟೆ ಕೊಟ್ಟಿದೆ. ಬೆಲೆ ಏರಿಕೆಯ ದಾಖಲೆಯ ಓಟವನ್ನು ಚಿನ್ನ ಮತ್ತೆ ಮುಂದುವರಿಸಿದೆ. ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರಿಗೆ ಆತಂಕ ಎದುರಾಗಿದೆ ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರುತ್ತಿದ್ದು, ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ.

 

ಬೆಂಗಳೂರಿನಲ್ಲಿ 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 1,24,160 ರೂ ಹಾಗೂ 22 ಕ್ಯಾರೆಟನ್ 10 ಗ್ರಾಂ ಚಿನ್ನದ ಬೆಲೆ 1,13,810 ರೂ ಆಗಿದೆ. ಬೆಳ್ಳಿ ಬೆಲೆ 1 ಕೆಜಿಗೆ 1,49,400 ಆಗಿದೆ.

 

ಕರ್ನಾಟಕದಲ್ಲಿ 18 ಕ್ಯಾರೆಟ್ ಆಭರಣ ಚಿನ್ನದ ಬೆಲೆ ರೂ.9312 ಹಾಗೂ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ರೂ. 11,381 ರೂ ಹಾಗೂ 24 ಕ್ಯಾರೆಟ್ ಬಂಗಾರದ ಬೆಲೆ 12,416 ಇದೆ.

 

ಹತ್ತು ಗ್ರಾಂ ಚಿನ್ನ

18 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 93,120

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 1,13,810

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,24,160

TAGGED:#Gold #Silver #Price #Today #state
Share This Article
Facebook Twitter Copy Link Print
Previous Article ರಿಲಯನ್ಸ್ ಜಿಯೋ ಕೇವಲ ₹449 ರೂಗಳ ಒಂದೇ ರಿಚಾರ್ಜ್‌ನಲ್ಲಿ 3 ನಂಬರ್ ಬಳಸಬಹುದು
Next Article ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮ*ಹತ್ಯೆ.!

Popular Posts

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

You Might Also Like

ಪ್ರಮುಖ

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?