Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾಕ್ಸ್ ಆಫೀಸ್’ ನಲ್ಲಿ ಕಾಂತಾರ-1 ಅಬ್ಬರದ ಗಳಿಕೆ : 1 ವಾರಕ್ಕೆ ಬರೋಬ್ಬರಿ 509 ಕೋಟಿ ಕಲೆಕ್ಷನ್.!
ಪ್ರಮುಖಮನರಂಜನೆ

ಬಾಕ್ಸ್ ಆಫೀಸ್’ ನಲ್ಲಿ ಕಾಂತಾರ-1 ಅಬ್ಬರದ ಗಳಿಕೆ : 1 ವಾರಕ್ಕೆ ಬರೋಬ್ಬರಿ 509 ಕೋಟಿ ಕಲೆಕ್ಷನ್.!

Share
1 Min Read
SHARE

newsics.com

ಬೆಂಗಳೂರು : ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್ 1’ ಚಿತ್ರ ಧೂಳೆಬ್ಬಿಸಿದೆ. ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆದ ಕಾಂತಾರ-1 ಅಬ್ಬರದ ಗಳಿಕೆ ಮಾಡಿದ್ದು, 1 ವಾರಕ್ಕೆ ಬರೋಬ್ಬರಿ 509 ಕೋಟಿ ಕಲೆಕ್ಷನ್ ಮಾಡಿದೆ.

ರಿಲೀಸ್ ಆದ 2 ದಿನಕ್ಕೆ 100 ಕೋಟಿ ಕಲೆಕ್ಷನ್ ಮಾಡಿದ ಚಿತ್ರ 1 ವಾರಕ್ಕೆ 509.25 ಕೋಟಿ ಗಳಿಸಿದೆ.

ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ.ದೇಶಾದ್ಯಂತ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲಿ, ದೇಶಾದ್ಯಂತ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಕಾಂತಾರ-1 ಪೌರಾಣಿಕ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಇದನ್ನು ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿದ್ದಾರೆ ಮತ್ತು ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಬಿ. ಅಜನೀಶ್ ಲೋಕನಾಥ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

https://x.com/hombalefilms/status/1976536353891344407?ref_src=twsrc%5Etfw%7Ctwcamp%5Etweetembed%7Ctwterm%5E1976536353891344407%7Ctwgr%5Eb9ac18755550ef1175ab6d46c44d22f5e8b37c43%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಚೆನ್ನೈನ PTI ಕಚೇರಿಗೆ ಬಾಂಬ್ ಬೆದರಿಕೆ

TAGGED:Kantara-1 makes a huge profit at the box office: Collection of 509 crores in 1 week!
Share This Article
Facebook Twitter Copy Link Print
Previous Article ಚೆನ್ನೈನ PTI ಕಚೇರಿಗೆ ಬಾಂಬ್ ಬೆದರಿಕೆ
Next Article ಸ್ಯಾಂಡಲ್’ವುಡ್ ಹಿರಿಯ ಹಾಸ್ಯನಟ ಉಮೇಶ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು.!

Popular Posts

Bangalore Schools ಪ್ರತಿಷ್ಠಿತ ಶಾಲೆಗಳ ಕ್ಯಾಂಪಸ್‌ಗೆ ಝೊಮ್ಯಾಟೋ, ಸ್ವಿಗ್ಗಿಗಿಲ್ಲ ಪ್ರವೇಶ! ಯಾಕೆ ಹೀಗೆ?

1 Min Read

Gas leak at shrimp ಸೀಗಡಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: 7 ಮಹಿಳಾ ಕಾರ್ಮಿಕರ ಸಾವು, 60 ಮಂದಿ ಅಸ್ವಸ್ಥ

1 Min Read

ಕ್ಯಾಂಪಸ್ ಇಂಟರ್ವ್ಯೂಗೂ ಮುನ್ನವೇ ಒಲಿದ ಅದೃಷ್ಟ; ಭಾರತದ 21 ವರ್ಷದ ವಿದ್ಯಾರ್ಥಿಗೆ ನೆದರ್‌ಲ್ಯಾಂಡ್ಸ್ ಕಂಪನಿಯಿಂದ 2.5 ಕೋಟಿ ರೂ. ಜಾಬ್ ಆಫರ್!

2 Min Read

Person dies of swine flu ರಾಜ್ಯದಲ್ಲಿ ಹಂದಿ ಜ್ವರಕ್ಕೆ ಓರ್ವ ಬಲಿ: ಯಲ್ಲಾಪುರದಲ್ಲಿ ತೀವ್ರ ಆತಂಕ

2 Min Read

You Might Also Like

ದೇಶಪ್ರಮುಖ

NEET PM ಏರ್‌ಪೋರ್ಟ್‌ನಲ್ಲೇ 45 ನಿಮಿಷ ಕಾದು ನೀಟ್ ಅಭ್ಯರ್ಥಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಮೋದಿ!

2 Min Read
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read
ಪ್ರಮುಖಮನರಂಜನೆ

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?