Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lodge fire ಲಾಡ್ಜ್‌ಗೆ‌‌‌ ಬೆಂಕಿ: ಯುವಕ, ಯುವತಿ ಸಾವು
ಕರ್ನಾಟಕಪ್ರಮುಖ

Lodge fire ಲಾಡ್ಜ್‌ಗೆ‌‌‌ ಬೆಂಕಿ: ಯುವಕ, ಯುವತಿ ಸಾವು

Share
1 Min Read
SHARE

newsics.com

ಬೆಂಗಳೂರು: ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್ ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಯುವಕ ಮತ್ತು ಯುವತಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ಗದಗ ಮೂಲದ ರಮೇಶ್ ಹಾಗೂ ಹುನಗುಂದ ಮೂಲದ ಕಾವೇರಿ ಬಡಿಗೇರ್ ಸಾವನ್ನಪ್ಪಿದ ದುದೈರ್ವಿಗಳು. ಯಲಹಂಕ ನ್ಯೂಟೌನ್ ಠಾಣಾ ವ್ಯಾಪ್ತಿಯಲ್ಲಿರುವ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ನ ಕಟ್ಟಡದ ಮೂರನೇ ಮಹಡಿಯಲ್ಲಿ ಲಾಡ್ಜ್ನ ಕೊಠಡಿಯಲ್ಲಿ ಗುರುವಾರ ಸಂಜೆ 5.30 ಸುಮಾರಿಗೆ ಕಾಣಿಸಿಕೊಂಡ ಬೆಂಕಿಯಿಂದಾಗಿ ಹೊರಬರಲಾಗದೇ ಒಳಗೆ ಸಿಲುಕಿದ್ದಾರೆ.

ದುರ್ಘಟನೆಯಲ್ಲಿ ರಮೇಶ್ ಸುಟ್ಟು ಕರಕಲಾದರೆ ಯುವತಿ ಕಾವೇರಿ ದಟ್ಟವಾಗಿ ಆವರಿಸಿಕೊಂಡ ಬೆಂಕಿಯ ಹೊಗೆಯಿಂದಾಗಿ ಉಸಿರಾಟ ತೊಂದರೆಯಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ‌

AI ತಂತ್ರಜ್ಞಾನದಿಂದ 36 ಮಂದಿ ಸ್ನೇಹಿತೆಯರ ಅಶ್ಲೀಲ ಚಿತ್ರ ಸೃಷ್ಟಿಸಿದ ವಿದ್ಯಾರ್ಥಿ.!

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್ : CCB ಯಿಂದ ಕೋರ್ಟ್ ಗೆ 250 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ.!

Indira food kit ಅನ್ನಭಾಗ್ಯದ 5ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್: ರಾಜ್ಯ ಸರ್ಕಾರ ನಿರ್ಧಾರ

TAGGED:Lodge fire: Young manyoung woman die
Share This Article
Facebook Twitter Copy Link Print
Previous Article Indira food kit ಅನ್ನಭಾಗ್ಯದ 5ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್: ರಾಜ್ಯ ಸರ್ಕಾರ ನಿರ್ಧಾರ
Next Article ಮಲಗಿದ್ದ ಪತಿ ಮೇಲೆ ಕುದಿಯುವ ಎಣ್ಣೆ, ಖಾರದಪುಡಿ ಎರಚಿದ ಪತ್ನಿ: ಸ್ಥಿತಿ ಚಿಂತಾಜನಕ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?