Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮ*ಹತ್ಯೆ.!
ಕರ್ನಾಟಕ

ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮ*ಹತ್ಯೆ.!

Share
1 Min Read
SHARE

Newsics_Kannada      

 Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆಯ ಭುವನೇಶ್ವರಿ ನಗರದಲ್ಲಿ ನಡೆದಿದೆ.

5 ವರ್ಷದ ಪುತ್ರಿ ಹಾಗೂ 1.5 ವರ್ಷದ ಪುತ್ರನನ್ನು ಕೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಾಯಚೂರು ಮೂಲದ ವಿಜಯಲಕ್ಷ್ಮಿ ಮಕ್ಕಳನ್ನು ಕೊಂದು ಸೂಸೈಡ್ ಮಾಡಿಕೊಂಡಿದ್ದು, ಸಹೋದರಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಮಹಿಳೆ ವಿಜಯಲಕ್ಷ್ಮಿ ಪತಿ ಖಾಸಗಿ ಮಾಲ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:#suicde #banglore #case #police #crime
Share This Article
Facebook Twitter Copy Link Print
Previous Article Gold Rate: ಮಹಿಳೆಯರ ಪಿತ್ತ ನೆತ್ತಿಗೇರಿಸಿದ ಚಿನ್ನ – 10 ಗ್ರಾಂ ಚಿನ್ನದ ಬೆಲೆ 1,24,160 ರೂ.ಗೆ ಏರಿಕೆ
Next Article ಹಾಸನಾಂಬೆ ದೇವಾಲಯದ ಬಳಿ ಗಣ್ಯರ ವಾಹನ ಪ್ರವೇಶಕ್ಕೆ ನಿರ್ಬಂಧ

Popular Posts

Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ

1 Min Read

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ? ಫಹಾದ್ ಫಾಸಿಲ್ ಡಿವೋರ್ಸ್‌ ವದಂತಿ ನಿಜಾನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ಕರ್ನಾಟಕದೇಶಪ್ರಮುಖ

ಇಂದು NEET-UG ಮರುಪರೀಕ್ಷೆ: ಮೆಗಾ ಮಾಕ್‌ ಡ್ರಿಲ್‌ ಯಶಸ್ವಿ, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?