ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮ*ಹತ್ಯೆ.!

Newsics_Kannada        Subscribe and watch video ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆಯ ಭುವನೇಶ್ವರಿ ನಗರದಲ್ಲಿ ನಡೆದಿದೆ. 5 ವರ್ಷದ ಪುತ್ರಿ ಹಾಗೂ 1.5 ವರ್ಷದ ಪುತ್ರನನ್ನು ಕೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಾಯಚೂರು ಮೂಲದ ವಿಜಯಲಕ್ಷ್ಮಿ ಮಕ್ಕಳನ್ನು ಕೊಂದು ಸೂಸೈಡ್ ಮಾಡಿಕೊಂಡಿದ್ದು, ಸಹೋದರಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆ ವಿಜಯಲಕ್ಷ್ಮಿ ಪತಿ ಖಾಸಗಿ ಮಾಲ್ ನಲ್ಲಿ … Continue reading ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮ*ಹತ್ಯೆ.!