Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Killer BMTC ಕಿಲ್ಲರ್ ಬಿಎಂಟಿಸಿಗೆ 9 ವರ್ಷದ ಬಾಲಕಿ ಬಲಿ
ಕರ್ನಾಟಕಪ್ರಮುಖ

Killer BMTC ಕಿಲ್ಲರ್ ಬಿಎಂಟಿಸಿಗೆ 9 ವರ್ಷದ ಬಾಲಕಿ ಬಲಿ

Share
1 Min Read
SHARE

Subscribe Newsics Kannada/YouTube

newsics.com

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ಗೆ ಮತ್ತೊಂದು ಬಲಿಯಾಗಿದೆ.

ಬಿಎಂಟಿಸಿ ಬಸ್‌ ಹರಿದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ರಾಜಾಜಿನಗರದ 1ನೇ ಬ್ಲಾಕ್ನಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಭುವನಾ ಎಂದು ಗುರುತಿಸಲಾಗಿದೆ. ರಾಜಾಜಿನಗರದ 1ನೇ ಬ್ಲಾಕ್‌ನ ಸಿಗ್ನಲ್‌ನಲ್ಲಿ ಆಕೆ ನಿಂತಿದ್ದಾಗ ಬಿಎಂಟಿಸಿ ಬಸ್‌ ಬಂದು ಗುದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಾಲಕಿ ರಾಜಾಜಿನಗರದ ಪಾಂಚಜನ್ಯ ವಿದ್ಯಾಪೀಠ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.

ಈಕೆ ಬಡ ಕುಟುಂಬದ ಹಿನ್ನೆಲೆಯವಳಾಗಿದ್ದು ಪೋಷಕರು ಜೋಳ ಮಾರಿಕೊಂಡು ಮಗಳನ್ನು ಓದಿಸುತ್ತಿದ್ದರು. ಇವರು ಮಹಾಲಕ್ಷ್ಮೀ ಲೇಔಟ್‌ನ ಬೋವಿ ಪಾಳ್ಯದಲ್ಲಿ ವಾಸಿಸುತ್ತಿದ್ದರು.

ನಾಲ್ಕು ದಿನಗಳ ಹಿಂದಷ್ಟೇ ಕಮಲಾನಗರದಲ್ಲಿ ಬಿಎಂಟಿಸಿ ಬಸ್‌ನ ಬ್ರೇಕ್‌ ಫೇಲ್ಯೂರ್‌ ಆಗಿ ನಂದಿನಿ ಪಾರ್ಲರ್‌ಗೆ ನುಗ್ಗಿದ ಘಟನೆ ನಡೆದಿತ್ತು. ಬಸ್‌ನಲ್ಲಿ ಇಪ್ಪತ್ತು ಪ್ರಯಾಣಿಕರಿದ್ದರು. ಯಾರಿಗೂ ಯಾವುದೇ ಪ್ರಾಣಹಾನಿಯಾಗಿರಲಿಲ್ಲ. ನಂದಿನಿ ಪಾರ್ಲರ್‌ನ ಗೋಡೆ ಮತ್ತು ಒಳಗಡೆಯಿದ್ದ ಕೆಲವು ಉಪಕರಣಗಳಿಗೆ ಹಾನಿಯಾಗಿತ್ತು.

Another boat capsizes near Ankola ಅಂಕೋಲಾ ಬಳಿ ಮತ್ತೊಂದು ಬೋಟ್ ಮುಳುಗಡೆ, ಭಾರೀ ನಷ್ಟ

ಮಹಿಳೆಯ ಶವವನ್ನೂ‌ ಬಿಡದ ವಿಕೃತಕಾಮಿ! ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ

TAGGED:9-year-old girl killed in BMTC car crash
Share This Article
Facebook Twitter Copy Link Print
Previous Article ಓಡಿ ಹೋದ ಪುತ್ರಿಗೆ ಶೃದ್ದಾಂಜಲಿ ಸಲ್ಲಿಸಿ ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ
Next Article ‘ATM’ ನಿಂದ ನಕಲಿ ನೋಟು ಬಂದರೆ ಚಿಂತಿಸ್ಬೇಡಿ; ಜಸ್ಟ್ ಹೀಗೆ ಮಾಡಿ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?