Killer BMTC ಕಿಲ್ಲರ್ ಬಿಎಂಟಿಸಿಗೆ 9 ವರ್ಷದ ಬಾಲಕಿ ಬಲಿ

Subscribe Newsics Kannada/YouTube newsics.com ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್‌ ಹರಿದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ರಾಜಾಜಿನಗರದ 1ನೇ ಬ್ಲಾಕ್ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭುವನಾ ಎಂದು ಗುರುತಿಸಲಾಗಿದೆ. ರಾಜಾಜಿನಗರದ 1ನೇ ಬ್ಲಾಕ್‌ನ ಸಿಗ್ನಲ್‌ನಲ್ಲಿ ಆಕೆ ನಿಂತಿದ್ದಾಗ ಬಿಎಂಟಿಸಿ ಬಸ್‌ ಬಂದು ಗುದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಾಲಕಿ ರಾಜಾಜಿನಗರದ ಪಾಂಚಜನ್ಯ ವಿದ್ಯಾಪೀಠ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಈಕೆ ಬಡ … Continue reading Killer BMTC ಕಿಲ್ಲರ್ ಬಿಎಂಟಿಸಿಗೆ 9 ವರ್ಷದ ಬಾಲಕಿ ಬಲಿ