Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿಗೆ ಹೊರಟಿದ್ದ ಆಕಾಶ್ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ – ತಪ್ಪಿದ ಭಾರೀ ಅನಾಹುತ
ದೇಶ

ದೆಹಲಿಗೆ ಹೊರಟಿದ್ದ ಆಕಾಶ್ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ – ತಪ್ಪಿದ ಭಾರೀ ಅನಾಹುತ

Share
0 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನವದೆಹಲಿ: ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ್ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿಹೊಡೆದಿದ್ದು,ವಿಮಾನ ಪುಣೆ ನಿಲ್ದಾಣಕ್ಕೆ ವಾಪಸ್ ಆಗಿರುವ ಘಟನೆ ನಡೆದಿದೆ.

ಪುಣೆಯಿಂದ ದೆಹಲಿಗೆ ಅಕ್ಟೋಬರ್ 10ರಂದು ಹೊರಟಿದ್ದ ವಿಮಾನಕ್ಕೆ ಏಕಾಏಕಿ ಹಕ್ಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. ವಿಮಾನ ಸುರಕ್ಷಿತವಾಗಿ ಕೆಳಗಿಳಿದಿದೆ. ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ ಎಂದು ವಿಮಾನ ಯಾನ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಯಾಣಿಕರಿಗೆ ವಿಮಾನ ಸಂಸ್ಥೆ ಪರ್ಯಾಯ ವ್ಯಸ್ಥೆಗಳನ್ನು ಮಾಡಿದೆ. ಹಕ್ಕಿ ಡಿಕ್ಕಿ ಹೊಡೆದ ವಿಮಾನ ದೆಹಲಿಯಿಂದ ಗೋವಾಕ್ಕೆ ಹಾರಾಟ ನಡೆಸಬೇಕಿತ್ತು.

TAGGED:#bird #hits #AkashAir #flight #Delhi #pune
Share This Article
Facebook Twitter Copy Link Print
Previous Article ಪತಿಯ ಮೇಲೆ ಕಾದ ಎಣ್ಣೆ, ಮೆಣಸಿನ ಪುಡಿ ಎರಚಿದ ಗರ್ಭಿಣಿ ಪತ್ನಿ
Next Article D.K. Shivakumar ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ -ಡಿಸಿಎಂ ಡಿ.ಕೆ. ಶಿವಕುಮಾರ್

Popular Posts

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

You Might Also Like

ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?