Another boat capsizes near Ankola ಅಂಕೋಲಾ ಬಳಿ ಮತ್ತೊಂದು ಬೋಟ್ ಮುಳುಗಡೆ, ಭಾರೀ ನಷ್ಟ

Subscribe NewsicsKannada/YouTube newsics.com ಅಂಕೋಲಾ(ಉತ್ತರ ಕನ್ನಡ): ಮೀನು ಹಿಡಿದು ಬೆಲೇಕೇರಿ ಮೀನುಗಾರಿಕೆ ಬಂದರಿಗೆ ಮರಳುತ್ತಿದ್ದ ಪರ್ಶಿಯನ್ ಬೋಟ್ ಮೀನುಗಾರಿಕೆ ಬಂದರು ಸಮೀಪದ ಅಳಿವೆ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಇದರಿಂದ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಶನಿವಾರ ಸಂಜೆ ಸಮಯದಲ್ಲಿ ದುರ್ಘಟನೆ ಸಂಭವಿಸಿದ್ದು ಬೋಟಿನಲ್ಲಿದ್ದ ಮೀನುಗಾರರು ಮತ್ತು ಕಾರ್ಮಿಕರನ್ನು ಸ್ಥಳೀಯ ಮೀನುಗಾರರು ನಾಲ್ಕು ಬೋಟುಗಳಲ್ಲಿ ತೆರಳಿ ರಕ್ಷಣೆ ಮಾಡಿದ್ದಾರೆ. ಬೆಲೇಕೇರಿಯ ಶ್ರೀಕಾಂತ ಗಣಪತಿ ತಾಂಡೇಲ್ ಎನ್ನುವವರಿಗೆ ಸೇರಿದ ದುರ್ಗಾಪ್ರಸಾದ ಹೆಸರಿನ ಬೋಟು ಅಳಿವೆ ಪ್ರದೇಶದಲ್ಲಿ ಸಂಪೂರ್ಣ ಮುಳುಗಡೆಯಾಗಿದ್ದು ಬೋಟಿನಲ್ಲಿದ್ದ ಮೀನು … Continue reading Another boat capsizes near Ankola ಅಂಕೋಲಾ ಬಳಿ ಮತ್ತೊಂದು ಬೋಟ್ ಮುಳುಗಡೆ, ಭಾರೀ ನಷ್ಟ