Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Trisha Krishnan 42ನೇ ವಯಸ್ಸಿನಲ್ಲಿ ಮದ್ವೆಯಾಗ್ತಿದ್ದಾರಾ ಖ್ಯಾತ ನಟಿ – ಹುಡುಗ ಯಾರು?
ಮನರಂಜನೆ

Trisha Krishnan 42ನೇ ವಯಸ್ಸಿನಲ್ಲಿ ಮದ್ವೆಯಾಗ್ತಿದ್ದಾರಾ ಖ್ಯಾತ ನಟಿ – ಹುಡುಗ ಯಾರು?

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮದ್ವೆ ವಿಚಾರಕ್ಕೆ ಬಹುಭಾಷಾ ನಟಿ ತ್ರಿಶಾ ಸುದ್ದಿಯಲ್ಲಿದ್ದಾರೆ. ತಮಿಳು, ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಸ್ಟಾರ್ ನಟಿಯಾಗಿರುವ ತ್ರಿಷಾ ಇಳಯದಳಪತಿ ವಿಜಯ್, ಸೂರ್ಯ, ವಿಕ್ರಮ್, ಪ್ರಭಾಸ್, ಚಿರಂಜೀವಿ, ಅಜಿತ್, ಸಿಂಬು ಸೇರಿದಂತೆ ಸ್ಟಾರ್ ನಟರ ಜೊತೆ ಅಭಿನಯಿಸಿದ್ದಾರೆ. ಕನ್ನಡದಲ್ಲೂ ದಿ. ನಟ ಪುನೀತ್ ರಾಜ್‌ಕುಮಾರ್ ಅಭಿನಯದ ʻಪವರ್‌ʼ ಸಿನಿಮಾದಲ್ಲಿ ನಾಯಕಿ ಕನ್ನಡಿಗರ ಮನ ಗೆದ್ದಿದ್ದರು.

 

ತ್ರಿಶಾ 1999 ರಲ್ಲಿ ಚಿತ್ರರಂಗಕ್ಕೆ ಪ್ರವೇಶಿಸಿದರು. ತೆಲುಗು ಪ್ರೇಕ್ಷಕರನ್ನು ಮೆಚ್ಚಿಸಿದರು. ಸಿನಿರಂಗದ ಸ್ಟಾರ್‌ ಹೀರೋಗಳ ಜೊತೆ ನಟಿಸಿ ದೊಡ್ಡ ಹಿಟ್‌ಗಳನ್ನು ನೀಡಿದರು. ತಮಿಳಿನಲ್ಲೂ ಟಾಪ್ ನಾಯಕಿ ಎನಿಸಿಕೊಂಡಿರುವ ತ್ರಿಶಾ ಇನ್ನೂ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

 

ಸಾಮಾಜಿಕ ಮಾಧ್ಯಮದಲ್ಲಿ ಕೇಳಿಬರುತ್ತಿರುವ ಸುದ್ದಿಯ ಪ್ರಕಾರ, ಪೋಷಕರು ನೋಡಿರುವ ಉದ್ಯಮಿಯನ್ನು ನಟಿ ತ್ರಿಶಾ ಕೃಷ್ಣನ್ ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ವ್ಯಕ್ತಿ ಚಂಡೀಗಢದವರಾಗಿದ್ದು, ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ವ್ಯವಹಾರ ನಡೆಸುತ್ತಿದ್ದಾರೆ. ಅವರ ಕುಟುಂಬವು ತ್ರಿಶಾ ಕುಟುಂಬದೊಂದಿಗೆ ನಿಕಟ ಸಂಬಂಧವನ್ನು ಹೊಂದಿದೆ. ಹಿರಿಯರು ಮದುವೆ ಫಿಕ್ಸ್‌ ಮಾಡಿದ್ದಾರೆ ಎಂದು ವರದಿಯಾಗಿದೆ.

 

ನಟಿ ತ್ರಿಶಾ ಕೃಷ್ಣನ್ ಮದುವೆಯ ಸುದ್ದಿ ಬಳಿಕ ವಿಜಯ್ ಅವರೊಂದಿಗಿನ ಸಂಬಂಧದ ವದಂತಿಗಳು ಮತ್ತೆ ಹಾಟ್‌ ಟಾಪಿಕ್‌ ಆಗಿದೆ.

 

ತ್ರಿಶಾ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್, ಲಿಯೋ, ದಿ ರೋಡ್ ಮತ್ತು ಥಗ್ ಲೈಫ್‌ನಂತಹ ಚಿತ್ರಗಳೊಂದಿಗೆ ಮತ್ತೊಮ್ಮೆ ಸ್ಟಾರ್ ನಾಯಕಿಯಾಗಿದ್ದಾರೆ. ಪ್ರಸ್ತುತ ವಿಶ್ವಂಭರ, ಸೂರ್ಯ 45 ಮತ್ತು ರಾಮ್‌ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ತ್ರಿಶಾ ಅವರ ವಿವಾಹದ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದರೆ ಈ ಸುದ್ದಿಗೆ ತ್ರಿಶಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

TAGGED:#actress #married #TrishaKrishnan #film #tamil
Share This Article
Facebook Twitter Copy Link Print
Previous Article ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್ ನಿಷೇಧಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ
Next Article ಬೇಸ್​ಲೆಸ್ ಸುದ್ದಿಯನ್ನು ಟ್ವೀಟ್ ಮಾಡಿದ ಸೈಮಾಗೆ ಕಿಚ್ಚ ಕ್ಲಾಸ್

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?