Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದೇಶಪ್ರಮುಖ

Rain Alert ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು :  ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಸಹ ಕಡಿಮೆಯಾಗಿಲ್ಲ. ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚುರುಕು ಪಡೆದಿದ್ದು, ಕಳೆದ ಎರಡು ದಿನಗಳಿಂದ ಹಲವೆಡೆ ಮಳೆಯಾಗುತ್ತಿದೆ.ಕರಾವಳಿ ಪ್ರದೇಶಗಳಲ್ಲಿ ಅಕ್ಟೋಬರ್ 12ರವರೆಗೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಗಾಳಿ ವೇಗ 30-40 ಕಿ.ಮೀ. ಪ್ರಮಾಣದಲ್ಲಿ ಬೀಸುವ ಸಾಧ್ಯತೆ ಇದೆ.

 

ಬೆಂಗಳೂರಿನಲ್ಲಿ ಗುರುವಾರ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕರ್ನಾಟಕದಲ್ಲಿ ಅಕ್ಟೋಬರ್ 15ರವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಚೀನಾದ ಮೇಲೆ 100% ಸುಂಕ ವಿಧಿಸಿದ ಟ್ರಂಪ್
Next Article ದಕ್ಷಿಣ ಅಮೆರಿಕದಲ್ಲಿ 7.8ರಷ್ಟು ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?