D.K. Shivakumar ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ -ಡಿಸಿಎಂ ಡಿ.ಕೆ. ಶಿವಕುಮಾರ್

Newsics_Kannada   Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಂಗಳೂರು: ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ರಾಜಕಾರಣ ಮಾಡಲು ಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ನೀವು ಇದೇ ರೀತಿ ಸುದ್ದಿ ತಿರುಚುವುದಾದರೆ, ನಾನು ನಿಮಗೆ ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂ ಇಲ್ಲ ಎಂದು ತಿಳಿಸಿದರು. … Continue reading D.K. Shivakumar ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ -ಡಿಸಿಎಂ ಡಿ.ಕೆ. ಶಿವಕುಮಾರ್