Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಹೋದರರ ಮೇಲೆ ಚಿರತೆ ದಾಳಿ: ಓರ್ವ ಸಾವು
ಕರ್ನಾಟಕ

ಸಹೋದರರ ಮೇಲೆ ಚಿರತೆ ದಾಳಿ: ಓರ್ವ ಸಾವು

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ಗೇರಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

 

ಚಿರತೆ ದಾಳಿಗೊಳಗಾದ ಕಣವಿಶಿದ್ಗೇರಿ ಗ್ರಾಮದ ಬೀರಪ್ಪ ಹನುಮಂತಪ್ಪ ಬಳಗಾವಿ(30) ಮೃತ ಪಟ್ಟಿದ್ದು, ಇನ್ನೊಬ್ಬ ಸಹೋದರ ಗಣೇಶ ಬಳಗಾವಿ ಗಂಭೀರ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ತಮ್ಮ ಜಮೀನಿಗೆ ನೀರು ಹಾಯಿಸಲು ತೆರಳಿದ್ದ ವೇಳೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಚಿರತೆ ಬೀರಪ್ಪನ ಗಂಟಲಿಗೆ ಬಾಯಿ ಹಾಕಿ ಕಚ್ಚಿದ ಹಿನ್ನೆಲೆಯಲ್ಲಿ ಆತ ಸ್ಥಳದಲ್ಲಿಯೇ ಬೀರಪ್ಪ ಮೃತಪಟ್ಟಿದ್ದಾರೆ. ಇನ್ನೊಬ್ಬ ಸಹೋದರ ಗಣೇಶ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಘಟನಾ ಸ್ಥಳಕ್ಕೆ ರಟ್ಟಿಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿದ್ದಾರೆ. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

TAGGED:#Leopard #attacks #dead #haveri #case
Share This Article
Facebook Twitter Copy Link Print
Previous Article ದೇಶದ ವಿವಿಧ ಬ್ಯಾಂಕ್ ಗಳಲ್ಲಿ 150 ಕೋಟಿ ರೂ. ಕಳ್ಳತನ : ದಾವಣಗೆರೆಯಲ್ಲಿ ಖತರ್ನಾಕ್ ವಂಚಕ ಅರೆಸ್ಟ್!
Next Article ದಿ ಡೆವಿಲ್ ಸಿನಿಮಾದ ರೊಮ್ಯಾಂಟಿಕ್ ಸಾಂಗ್ ರಿಲೀಸ್ –

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?