Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅವರು ಹನಿಮೂನ್ ಕೂಡ ಪ್ಲ್ಯಾನ್ ಮಾಡಲಿ’; ಮದುವೆ ವದಂತಿಗೆ ತ್ರಿಷಾ ಸ್ಪಷ್ಟನೆ
ಪ್ರಮುಖಮನರಂಜನೆ

ಅವರು ಹನಿಮೂನ್ ಕೂಡ ಪ್ಲ್ಯಾನ್ ಮಾಡಲಿ’; ಮದುವೆ ವದಂತಿಗೆ ತ್ರಿಷಾ ಸ್ಪಷ್ಟನೆ

Share
1 Min Read
SHARE

Subscribe Newsics Kannada/YouTube

newsics.com

2000ರಲ್ಲಿ ‘ಮಿಸ್ ಚೆನ್ನೈ’ ಪ್ರಶಸ್ತಿ ಗೆದ್ದ ತ್ರಿಷಾ, ಜಾಹೀರಾತುಗಳಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸುವ ಅವಕಾಶ ಸಿಕ್ಕಿತು. ನಂತರ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು. ಸದ್ಯ ಈಗ ಬೇಡಿಕೆಯ ನಟಿ ಆಗಿದ್ದಾರೆ.

ಇನ್ನು ತ್ರಿಶಾ ಮದುವೆ ವಿಚಾರ ಆಗಾಗ ಸುದ್ದಿ ಆಗುತ್ತಲೇ ಇರುತ್ತದೆ. ಈಗ ಅವರು ವಿವಾಹದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ತ್ರಿಶಾ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಚಂಡೀಗಢದ ಉದ್ಯಮಿಯನ್ನು ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಡಿತು. ಬಹುತೇಕ ಎಲ್ಲಾ ಸುದ್ದಿ ಸಂಸ್ಥೆಗಳು ಈ ಬಗ್ಗೆ ವರದಿ ಮಾಡಿದ್ದವು. ಸಾಮಾನ್ಯವಾಗಿ ತ್ರಿಷಾ ಈ ವಿಚಾರಗಳಿಗೆ ಸ್ಪಷ್ಟನೆ ನೀಡೋಕೆ ಹೋಗೋದಿಲ್ಲ. ಆದರೆ, ಅವರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ.

ತ್ರಿಷಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ಅವರು ಖಡಕ್ ಆಗಿ ಉತ್ತರಿಸಿದ್ದಾರೆ. ‘ಕೆಲವರು ನನ್ನ ಜೀವನದ ಬಗ್ಗೆ ಪ್ಲ್ಯಾನ್ ಮಾಡಲು ಇಷ್ಟಪಡುತ್ತಾರೆ. ಅವರು ನನ್ನ ಹನಿಮೂನ್ ಅನ್ನು ಸಹ ಯೋಜಿಸುವುದನ್ನು ನೋಡಲು ನಾನು ಉತ್ಸುಕನಾಗಿದ್ದೇನೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ತ್ರಿಶಾ ತಮ್ಮ ಮದುವೆಯ ವದಂತಿಗಳಿಗೆ ಅಂತ್ಯ ಹಾಡಿದ್ದಾರೆ.

ತ್ರಿಷಾ ಸುಮಾರು 20 ವರ್ಷಗಳಿಂದ ತಮಿಳು ಚಿತ್ರರಂಗದಲ್ಲಿ ಪ್ರಮುಖ ನಾಯಕಿಯಾಗಿದ್ದಾರೆ. ಅವರ ಅಭಿಮಾನಿಗಳು ಅವರನ್ನು ತುಂಬಾನೇ ಇಷ್ಟಪಡುತ್ತಾರೆ. ಅವರು ಪ್ರಸ್ತುತ ಸೂರ್ಯ ಜೊತೆ ‘ಕರುಪ್ಪು’ ಮತ್ತು ತೆಲುಗಿನಲ್ಲಿ ಚಿರಂಜೀವಿ ಜೊತೆ ‘ವಿಶ್ವಂಬರ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

ನಿರ್ಮಾಪಕ ವರುಣ್ ಮಣಿಯನ್ ಜೊತೆ ತ್ರಿಷಾ 2014ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಆದರೆ ಕೆಲವು ಕಾರಣಗಳಿಂದ ಅವರ ಮದುವೆ ನಡೆಯಲಿಲ್ಲ. ಇದಕ್ಕೆ ಅವರು ಯಾವುದೇ ವಿವರಣೆಯನ್ನು ನೀಡಲಿಲ್ಲ. ಈ ಪರಿಸ್ಥಿತಿಯಲ್ಲಿ ಅವರ ಮದುವೆಯ ಬಗ್ಗೆ ಮತ್ತೆ ವದಂತಿಗಳು ಹರಡುತ್ತಿವೆ.

ನೀವು ಕೂತಲ್ಲಿಂದ ಎದ್ದಾಗ ಸಡನ್‌ ತಲೆ ತಿರುಗುತ್ತಾ?; ಹಾಗಾದ್ರೇ ಈ ರೀತಿ ಮಾಡಿ

TAGGED:'Let them plan their honeymoon too'; Trisha clarifies marriage rumours
Share This Article
Facebook Twitter Copy Link Print
Previous Article ನೀವು ಕೂತಲ್ಲಿಂದ ಎದ್ದಾಗ ಸಡನ್‌ ತಲೆ ತಿರುಗುತ್ತಾ?; ಹಾಗಾದ್ರೇ ಈ ರೀತಿ ಮಾಡಿ
Next Article ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ -ನಿಯಮ ಪಾಲಿಸದ ಕಂಪನಿಗಳ ವಿರುದ್ಧ ಕ್ರಮ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?