Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದಕ್ಷಿಣ ಅಮೆರಿಕದಲ್ಲಿ 7.8ರಷ್ಟು ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ
ದೇಶವಿದೇಶ

ದಕ್ಷಿಣ ಅಮೆರಿಕದಲ್ಲಿ 7.8ರಷ್ಟು ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ದಕ್ಷಿಣ ಅಮೆರಿಕ -ಅಂಟಾರ್ಟಿಕಾ ನಡುವೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.8ರಷ್ಟು ಕಂಪನದ ತೀವ್ರತೆ ದಾಖಲಾಗಿದೆ.

 

ದಕ್ಷಿಣ ಅಮೆರಿಕ ಅಂಟಾರ್ಟಿಕ ನಡುವಿನ ಡ್ರೇಕ್ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ದಕ್ಷಿಣ ಅಮೆರಿಕ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಸಮುದ್ರ ತೀರದಲ್ಲಿ ನೆಲೆಸಿರುವ ಜನರಿಗೆ ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ.

 

ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಶುಕ್ರವಾರ ಡ್ರೇಕ್ ಪ್ಯಾಸೇಜ್‌ನಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ದಕ್ಷಿಣ ಅಮೆರಿಕಾ ಮತ್ತು ಅಂಟಾರ್ಕ್ಟಿಕಾ ನಡುವಿನ ದೂರದ ನೀರಿನಲ್ಲಿದೆ.

 

 

TAGGED:#magnitude #earthquake #SouthAmerica #tsunami #warning #issued
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article ಕೈಗಾರಿಕೆ, ವಾಣಿಜ್ಯ ಇಲಾಖೆ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?