Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೈಗಾರಿಕೆ, ವಾಣಿಜ್ಯ ಇಲಾಖೆ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ
ಕರ್ನಾಟಕ

ಕೈಗಾರಿಕೆ, ವಾಣಿಜ್ಯ ಇಲಾಖೆ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ

Share
0 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಕಳೆದ ವರ್ಗಾವಣೆಯ ನಂತರ ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ(ಎಂಎಸ್ಎಂಇ ಗಣಿ) ಕಾರ್ಯದರ್ಶಿ ಹುದ್ದೆಗೆ ನಿಯೋಜಿಸಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಇದುವರೆಗೂ ಆ ಹುದ್ದೆಯಲ್ಲಿದ್ದ ಸಮೀರ್ ಶುಕ್ಲಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

ಇದರೊಂದಿಗೆ ಅವರಿಗೆ ದೆಹಲಿ ಕರ್ನಾಟಕ ಭವನ(ಸಮನ್ವಯ) ಕಾರ್ಯದರ್ಶಿ ಸ್ಥಾನ ಹೆಚ್ಚುವರಿಯಾಗಿ ನೀಡಲಾಗಿದೆ.

TAGGED:#RohiniSindhuri #appointed #SecretaryDepartment #Industries #Commerce
Share This Article
Facebook Twitter Copy Link Print
Previous Article ದಕ್ಷಿಣ ಅಮೆರಿಕದಲ್ಲಿ 7.8ರಷ್ಟು ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ
Next Article Healthy Food: ಹಸಿ ತೆಂಗಿನಕಾಯಿ ತಿನ್ನುವುದರಿಂದ ಸಿಗುತ್ತೆ ನಾನಾ ಆರೋಗ್ಯ ಲಾಭಗಳು!

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?