Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶದ ವಿವಿಧ ಬ್ಯಾಂಕ್ ಗಳಲ್ಲಿ 150 ಕೋಟಿ ರೂ. ಕಳ್ಳತನ : ದಾವಣಗೆರೆಯಲ್ಲಿ ಖತರ್ನಾಕ್ ವಂಚಕ ಅರೆಸ್ಟ್!
ದೇಶ

ದೇಶದ ವಿವಿಧ ಬ್ಯಾಂಕ್ ಗಳಲ್ಲಿ 150 ಕೋಟಿ ರೂ. ಕಳ್ಳತನ : ದಾವಣಗೆರೆಯಲ್ಲಿ ಖತರ್ನಾಕ್ ವಂಚಕ ಅರೆಸ್ಟ್!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ದಾವಣಗೆರೆ : ದೇಶದ ವಿವಿಧ ಬ್ಯಾಂಕ್ ಗಳ ಖಾತೆಯಲ್ಲಿ ಹಣ ಕಳ್ಳತನ ಮಾಡಿದ್ದ ವಂಚಕನನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ವಿವಿಧ ಬ್ಯಾಂಕ್ ಗಳಲ್ಲಿ ಬರೋಬ್ಬರಿ 150 ಕೋಟಿ ರೂಪಾಯಿ ಕಳ್ಳತನ ಮಾಡಿರುವ ವಂಚಕನನ್ನು ಇದೀಗ ಸೈಬರ್ ಠಾಣೆ ಪೋಲಿಸರು ದಾವಣಗೆರೆಯಲ್ಲಿ ಅರೆಸ್ಟ್ ಮಾಡಿದ್ದಾರೆ.

 

ಹೌದು ದೇಶದ ವಿವಿಧ ಬ್ಯಾಂಕ್ ಗಳ ಖಾತೆಯಲ್ಲಿ ಬರೋಬ್ಬರಿ 150 ಕೋಟಿ ರೂ.ವಂಚಿಸಿರುವ ಆರೋಪಿ ಸೈಯದ್ ಅರ್ಫಾತ್ ನನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ಕೆಲಸ ಮಾಡುತ್ತಿದ್ದ ಆರೋಪಿ ಸೈಯದ್ ಅರ್ಫಾತ್, ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಶಾಂತಿನಗರದ ನಿವಾಸಿ ಎಂದು ಗುರುತಿಸಲಾಗಿದೆ.

 

ತಲೆಮರೆಸಿಕೊಂಡ ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಲಾಗಿದೆ. ಆರೋಪಿ ಖಾತೆಯಲ್ಲಿ 150 ಕೋಟಿ ರೂ. ಡೆಪಾಸಿಟ್ ಮಾಡಲಾಗಿದೆ. ಆರೋಪಿಗಳು 132 ಕೋಟಿ ಹಣ ವಿತ್ ಡ್ರಾ ಮಾಡಿದ್ದು, 18 ಕೋಟಿ ರೂ.ಗಳನ್ನು ಪೊಲೀಸರು ಫ್ರೀಜ್ ಮಾಡಿದ್ದಾರೆ. ದಾವಣಗೆರೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Facebook Twitter Copy Link Print
Previous Article ಬೇಸ್​ಲೆಸ್ ಸುದ್ದಿಯನ್ನು ಟ್ವೀಟ್ ಮಾಡಿದ ಸೈಮಾಗೆ ಕಿಚ್ಚ ಕ್ಲಾಸ್
Next Article ಸಹೋದರರ ಮೇಲೆ ಚಿರತೆ ದಾಳಿ: ಓರ್ವ ಸಾವು

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?