ಮಹಿಳೆಯ ಶವವನ್ನೂ‌ ಬಿಡದ ವಿಕೃತಕಾಮಿ! ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ

newsics.com ಇಂದೋರ್: ವಿಕೃತ ಕಾಮಿಯೊಬ್ಬ ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಕಳೆದ ವರ್ಷ ಏಪ್ರಿಲ್‌ನಲ್ಲಿ ನಡೆದಿದ್ದರೂ, ಈ ಹೇಯ ಕೃತ್ಯದ ಸಿಸಿಟಿವಿ ದೃಶ್ಯಾವಳಿಗಳು ಇತ್ತೀಚೆಗೆ ಪತ್ತೆಯಾಗಿವೆ. ವರದಿಗಳ ಪ್ರಕಾರ, ಮಹಿಳೆಯ ಶವವನ್ನು ಶವಾಗಾರದೊಳಗೆ ಇರಿಸಿದಾಗ, ಆರೋಪಿಯು ಆವರಣದ ಒಳನುಗ್ಗಿ, ಶವವನ್ನು ಯಾರ ಕಣ್ಣಿಗೂ ಬೀಳದಂತೆ ಎಳೆದುಕೊಂಡು ಹೋಗುವ ದೃಶ್ಯದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಏಪ್ರಿಲ್ 18, 2024 ರಂದು, ಖಾಕ್ನಾರ್ … Continue reading ಮಹಿಳೆಯ ಶವವನ್ನೂ‌ ಬಿಡದ ವಿಕೃತಕಾಮಿ! ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ