Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್ ನಿಷೇಧಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ
ದೇಶಪ್ರಮುಖ

ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್ ನಿಷೇಧಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನವದೆಹಲಿ: ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್, ಕೆಂಪು -ನೀಲಿ ಬಣ್ಣದ ಬೀಕನ್ ಗಳ ಖಾಸಗಿ ಬಳಕೆ, ತುರ್ತು ವಾಹನದ ಸೌಂಡ್ ನಿಷೇಧಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

 

ಕಾನೂನು ಬಾಹಿರ ಎಲ್ಇಡಿ ಲೈಟ್ ಗಳು ರಸ್ತೆ ಅಪಘಾತಗಳನ್ನು ಹೆಚ್ಚಿಸುತ್ತಿವೆ. ತುರ್ತು ವಾಹನಗಳಿಗೆಂದು ಇರುವ ಕೆಂಪು- ನೀಲಿ ಬೀಕನ್ ಗಳನ್ನು ಖಾಸಗಿ ವಾಹನಗಳಲ್ಲಿ ಬಳಸಲಾಗುತ್ತಿದೆ.ತುರ್ತು ವಾಹನಗಳ ಎಚ್ಚರಿಕೆ ಶಬ್ದವನ್ನು ಸಹ ಖಾಸಗಿ ವಾಹನದವರು ಬಳಕೆ ಮಾಡುತ್ತಿದ್ದಾರೆ.

ಇದು ಜನರಿಗೆ ತಪ್ಪು ಸಂದೇಶ ನೀಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಖಾಸಗಿ ವಾಹನಗಳಲ್ಲಿ ಎಲ್ಇಡಿ ಹೆಡ್ ಲೈಟ್, ಕೆಂಪು -ನೀಲಿ ಬಣ್ಣದ ಬೀಕನ್ ಗಳ ಬಳಕೆ ನಿಷೇಧಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಿದೆ.

 

 

TAGGED:#SupremeCourt #orders #ban #LEDheadlights #private #vehicles
Share This Article
Facebook Twitter Copy Link Print
Previous Article ನೇಣುಬಿಗಿದ ಸ್ಥಿತಿಯಲ್ಲಿ ಹೇಸರಗತ್ತೆ ಪತ್ತೆ – ವಿಡಿಯೋ ನೋಡಿ
Next Article Trisha Krishnan 42ನೇ ವಯಸ್ಸಿನಲ್ಲಿ ಮದ್ವೆಯಾಗ್ತಿದ್ದಾರಾ ಖ್ಯಾತ ನಟಿ – ಹುಡುಗ ಯಾರು?

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?