Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಿರಿಯ ನಟ ಉಮೇಶ್ ಗೆ ಲಿವರ್ ಕ್ಯಾನ್ಸರ್!
ಪ್ರಮುಖಮನರಂಜನೆ

ಹಿರಿಯ ನಟ ಉಮೇಶ್ ಗೆ ಲಿವರ್ ಕ್ಯಾನ್ಸರ್!

Share
1 Min Read
SHARE

newsics.com

ಹಿರಿಯ ನಟ ಉಮೇಶ್ ಅವರು ಮನೆಯ ಬಾತ್ರೂಂನಲ್ಲಿ ಕಾಲು ಜಾರಿ ಬಿದ್ದಿದ್ದರು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಅವರಿಗೆ 80 ವರ್ಷ. ಪರೀಕ್ಷೆ ಮಾಡುವ ವೇಳೆ ಒಂದು ಶಾಕಿಂಗ್ ವಿಚಾರ ರಿವೀಲ್ ಆಗಿದೆ. ಅವರಿಗೆ ಲಿವರ್ ಕ್ಯಾನ್ಸರ್ ಇರುವ ವಿಚಾರ ಗೊತ್ತಾಗಿದೆ.
ಈ ವಿಚಾರ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ರೋಗವನ್ನು ಖಚಿತಪಡಿಸಿಕೊಳ್ಳಲು ಮತ್ತಷ್ಟು ಪರೀಕ್ಷೆಯ ಅಗತ್ಯವಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಜಾರಿ ಬಿದ್ದ ವೇಳೆ ಉಮೇಶ್ ಅವರ ಮೂಳೆಗೆ ಏಟಾಗಿತ್ತು. ಇಂದು (ಅಕ್ಟೋಬರ್ 11) ಸರ್ಜರಿ ಮಾಡುವ ಪ್ಲ್ಯಾನ್ ಇತ್ತು. ಈ ವೇಳೆ ಲಿವರ್ನಲ್ಲಿ ಹಾನಿ ಉಂಟುಮಾಡುವ ಗಡ್ಡೆ ಇರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ವೈದ್ಯರು ಅವರ ಕುಟುಂಬದ ಜೊತೆ ಚರ್ಚೆ ಮಾಡಿದ್ದಾರೆ.
ಸದ್ಯ ವೈದ್ಯರ ಪರೀಕ್ಷೆ ಪ್ರಕಾರ ಲಿವರ್ನಲ್ಲಿ ಕ್ಯಾನ್ಸರ್ ಉಂಟಾಗಿದ್ದು, ಅದು ಬೇರೆ ಅಂಗಗಳಿಗೆ ಸ್ಪ್ರೆಡ್ ಆಗಿದೆ. ‘ಉಮೇಶ್ ಅವರು ನೋಡಲು ಆರೋಗ್ಯವಾಗಿಯೇ ಕಾಣಿಸಿದ್ದಾರೆ. ಆದರೆ, ಕ್ಯಾನ್ಸರ್ ಇದೆ. ಇದನ್ನು ಖಚಿತಪಡಿಸಲು ಕೆಲವು ಟೆಸ್ಟ್ ಮಾಡಬೇಕಿದೆ. ಲಿವರ್ ಒಳಗೆ ಇರೋ ಗಡ್ಡೆಯನ್ನು ತೆಗೆದು ಪರೀಕ್ಷೆಗೆ ಕಳುಹಿಸಬೇಕಿದೆ’ ಎಂದು ವೈದ್ಯರು ಹೇಳಿದ್ದಾರೆ.
‘ಕಿಮೋಥೆರಪಿ‌‌, ಇಮಿನೋಥೆರಪಿ ಮಾಡಬೇಕಾಗಿದೆ. ಕ್ಯಾನ್ಸರ್ ಸ್ಪೆಶಲಿಸ್ಟ್ ಬಂದಿದ್ದಾರೆ. ಇಂಜೆಕ್ಷನ್ ಅಲ್ಲಿ ಗಡ್ಡೆ ಕರಗಿಸೋ ಪ್ರಯತ್ನ ನಡೆಯುತ್ತಿದೆ. ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದೆ. ರಿಕವರಿ ಆಗುವ ಚಾನ್ಸ್ ಇದೆ’ ಎಂದು ವೈದ್ಯರು ಹೇಳಿದ್ದಾರೆ.
ಸದ್ಯ ವೈದ್ಯರು ಪ್ರಾಥಮಿಕ ಆರೋಗ್ಯ ತಪಾಸಣೆಯಿಂದ ಬಂದ ಮಾಹಿತಿಗಳನ್ನು ಇಟ್ಟುಕೊಂಡು ಉಮೇಶ್ಗೆ ಕ್ಯಾನ್ಸರ್ ಇದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಸಂಪೂರ್ಣ ಪರೀಕ್ಷೆ ಬಳಿಕ ಅಸಲಿ ವಿಚಾರ ಏನು ಎಂಬ ವಿಚಾರ ರಿವೀಲ್ ಆಗಲಿದೆ.

ಎಲ್ಲರ ಫೇವರೆಟ್ ಪಾನಿ ಪುರಿ ತಿನ್ನುವುದರಿಂದ ಏನೆಲ್ಲ ಪ್ರಯೋಜನವಿದೆ

TAGGED:Veteran actor Umesh diagnosed with liver cancer
Share This Article
Facebook Twitter Copy Link Print
Previous Article ಎಲ್ಲರ ಫೇವರೆಟ್ ಪಾನಿ ಪುರಿ ತಿನ್ನುವುದರಿಂದ ಏನೆಲ್ಲ ಪ್ರಯೋಜನವಿದೆ
Next Article Another boat capsizes near Ankola ಅಂಕೋಲಾ ಬಳಿ ಮತ್ತೊಂದು ಬೋಟ್ ಮುಳುಗಡೆ, ಭಾರೀ ನಷ್ಟ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?