Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ನಡಿಗೆ ವೇಳೆ ಡಿಕೆಶಿ- ಮುನಿರತ್ನ ನಡುವೆ ಮೈಕ್‌ಗಾಗಿ ಬಿಗ್ ಫೈಟ್
ಕರ್ನಾಟಕಪ್ರಮುಖ

ಬೆಂಗಳೂರು ನಡಿಗೆ ವೇಳೆ ಡಿಕೆಶಿ- ಮುನಿರತ್ನ ನಡುವೆ ಮೈಕ್‌ಗಾಗಿ ಬಿಗ್ ಫೈಟ್

Share
1 Min Read
SHARE

newsics.com

ಬೆಂಗಳೂರು: ನಗರದ ಜೆ.ಪಿ ಪಾರ್ಕ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ‘ಬೆಂಗಳೂರು ನಡಿಗೆ’ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ.

ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ವೇದಿಕೆ ಕಾರ್ಯಕ್ರಮದಲ್ಲಿ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.

ಡಿಸಿಎಂ ಡಿಕೆಶಿ ಮಾತನಾಡುತ್ತಾ ಆರೆಸ್ಸೆಸ್ ಗಣವೇಷದಲ್ಲಿ ವೇದಿಕೆ ಕೆಳಗಡೆ ಕುಳಿತಿದ್ದ ಮುನಿರತ್ನ ಅವರನ್ನು ‘ಏಯ್ ಕರಿಟೋಪಿ ಶಾಸಕ ಬಾರಪ್ಪ’ ಎಂದು ವೇದಿಕೆಗೆ ಕರೆದಿದ್ದಾರೆ.

ಮುನಿರತ್ನ ವೇದಿಕೆಗೆ ಹೋಗಿ ಡಿಕೆಶಿ ಬಳಿ ಮೈಕ್ ಕೇಳಿದರು. ಆದರೆ ಡಿಕೆಶಿ ಮೈಕ್ ನೀಡದೇ ಇಲ್ಲಿ ಕುಳಿತುಕೊಳ್ಳಿ ಎಂದರು. ಇದಕ್ಕೆ ಒಪ್ಪದ ಮುನಿರತ್ನ ಮೈಕ್ ನೀಡುವಂತೆ ಕೇಳಿದರು. ಕೊನೆಗೆ ಮುನಿರತ್ನ ಅವರು ಮೈಕ್ ಪಡೆದು, ಆರ್‌ಎಸ್‌ಎಸ್ ಪಥಸಂಚಲನ ಮುಗಿಸಿ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದೇನೆ. ಸರ್ಕಾರದ ನಡಿಗೆ ಕಾರ್ಯಕ್ರಮಕ್ಕೆ ಈ ಭಾಗದ ಸಂಸದರನ್ನು ಆಹ್ವಾನಿಸಿಲ್ಲ, ಶಾಸಕನಾಗಿರುವ ನನ್ನನ್ನೂ ಆಹ್ವಾನಿಸಿಲ್ಲ. ಸೋತ ಅಭ್ಯರ್ಥಿಯ ಜತೆ ನಡಿಗೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಇದು ರಾಜಕೀಯಕ್ಕಾಗಿ ಮಾಡುತ್ತಿರುವ ಕಾರ್ಯಕ್ರಮ ಹೊರತು ಜನರಿಗಾಗಿ, ಜನರ ಸಮಸ್ಯೆ, ಕುಂದುಕೊರತೆ ಆಲಿಸಲು ಮಾಡುತ್ತಿರುವ ಕಾರ್ಯಕ್ರಮವಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಚಿವರು ನನ್ನ ಮೇಲೆಯೇ ಕೈ ಎತ್ತಿ ಹಲ್ಲೆಗೆ ಯತ್ನಿಸಿದ್ದಾರೆ. ನನ್ನ ಮೇಲೆ ರೌಡಿಸಂ ಮಾಡುತ್ತಿದ್ದಾರೆ. ಶಾಸಕನಾಗಿರುವ ನನ್ನನ್ನೇ ಅವಮಾನಿಸಿದ್ದಾರೆ. ನನ್ನನ್ನು ಹೊಡೆಯಲು ಕನಕಪುರ, ಚನ್ನಪಟ್ಟಣದಿಂದ ಜನರನ್ನು ಕರೆಸಿದ್ದಾರೆ. ಇದು ಸಾರ್ವಜನಿಕ ಕಾರ್ಯಕ್ರಮವಲ್ಲ ಕಾಂಗ್ರೆಸ್ ಕಾರ್ಯಕ್ರಮ ಎಂದು ಆರೋಪಿಸಿದ್ದಾರೆ. ಆದರೂ‌ ಜನಪ್ರತಿನಿಧಿಯಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ ಎಂದಾಗ, ಏನೇನೋ ಮಾತಾಡಿ ಗದ್ದಲವೆಬ್ಬಿಸುತ್ತಿರುವ ಅವನನ್ನು ಪಾರ್ಕ್‌ನಿಂದ ಹೊರಹಾಕಿ ಎಂದು ಡಿಕೆಶಿ ಪೊಲೀಸರಿಗೆ ಸೂಚಿಸಿದ್ದು, ಹರಸಾಹಸ ಮಾಡಿ ಮೈಕ್ ಕಿತ್ತುಕೊಂಡು ಅನಾಮತ್ತಾಗಿ ವೇದಿಕೆಯಿಂದ ಎತ್ತಿಕೊಂಡು ಪಾರ್ಕ್ ಹೊರಗಡೆ ಬಿಟ್ಟಿದ್ದಾರೆ. ಬಳಿಕ ಪಾರ್ಕ್‌ನ ಗೇಟ್ ಎದುರೇ ಮುನಿರತ್ನ ಧರಣಿ ನಡೆಸಿದರು.

Biggboss12 ಬಾಸ್ ಮನೆ ಕ್ಲೋಸ್ ಆಗೋದಕ್ಕೆ ಡಿಕೆಶಿ ಕಾರಣ ಅಂತಿದ್ದಕ್ಕೆ ದೊಡ್ಮನೆಯಲ್ಲೇ ಕ್ಲಾರಿಟಿ ಕೊಟ್ಟ ಸುದೀಪ್

Boy dies falling into well ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ ಸಾವು

TAGGED:Big fight over mic between DKS and Munirathna during a walk in Bengaluru
Share This Article
Facebook Twitter Copy Link Print
Previous Article Biggboss12 ಬಾಸ್ ಮನೆ ಕ್ಲೋಸ್ ಆಗೋದಕ್ಕೆ ಡಿಕೆಶಿ ಕಾರಣ ಅಂತಿದ್ದಕ್ಕೆ ದೊಡ್ಮನೆಯಲ್ಲೇ ಕ್ಲಾರಿಟಿ ಕೊಟ್ಟ ಸುದೀಪ್
Next Article ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ

Popular Posts

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

You Might Also Like

ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read
ಪ್ರಮುಖSports

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read
ಪ್ರಮುಖಆರೋಗ್ಯ

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read
ಪ್ರಮುಖವಿದೇಶ

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?