Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Boy dies falling into well ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ ಸಾವು
ಕರ್ನಾಟಕ

Boy dies falling into well ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ ಸಾವು

Share
0 Min Read
SHARE

Subscribe NewsicsKannada/YouTube

newsics.com

ಆಟ ಆಡುವಾಗ ಬಾವಿಗೆ ಬಿದ್ದು 6 ವರ್ಷದ ಬಾಲಕ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೋನಿಯಲ್ಲಿ ನಡೆದಿದೆ.

ಮನೆಯ ಹತ್ತಿರ ಆಟ ಆಡುವ ವೇಳೆ ಈ ದುರಂತ ಸಂಭವಿಸಿದೆ. ಆಕಸ್ಮಿಕವಾಗಿ ಬಾವಿಗೆ ಬಿದ್ದು 6 ವರ್ಷದ ಶೇಖ್ ನುಸ್ತಕಿಮ್ ಅಕ್ಬರ್ ಅಲಿ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಶವ ಹೊರತೆಗೆದಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

https://www.newsics.com/2025/10/12/actress-vaishnavi-gowda-celebrates-her-first-karva-chauth-after-getting-married/

ಮದುವೆಗೆ ಒಪ್ಪದ್ದಕ್ಕೆ ಫಿಲ್ಮಿ ಸ್ಟೈಲ್‍ನಲ್ಲಿ ಯುವಕನಿಂದ ಯುವತಿಯ ಅಪಹರಣ

Sunflower Seeds: ಸೂರ್ಯಕಾಂತಿ ಬೀಜ ತಿನ್ನಲೂ ರುಚಿ, ಆರೋಗ್ಯಕ್ಕೂ ಉತ್ತಮ

TAGGED:Boy dies after falling into well while playing
Share This Article
Facebook Twitter Copy Link Print
Previous Article Actress Vaishnavi Gowda ಮದುವೆಯಾಗಿ ಮೊದಲ ಕರ್ವಾ ಚೌತ್ ಆಚರಿಸಿದ ನಟಿ ವೈಷ್ಣವಿ ಗೌಡ
Next Article Mobile addiction ಮೊಬೈಲ್ ಗೀಳಿನಿಂದ ಶಾಲಾ ಮಕ್ಕಳಲ್ಲಿ ಓದಿನ‌ ಮಟ್ಟ ಗಣನೀಯ ಕುಸಿತ, ಪರೀಕ್ಷೆಗಳಲ್ಲಿ ಕಳಪೆ ಸಾಧನೆ

Popular Posts

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

You Might Also Like

ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?