Boy dies falling into well ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ ಸಾವು
Subscribe NewsicsKannada/YouTube newsics.com ಆಟ ಆಡುವಾಗ ಬಾವಿಗೆ ಬಿದ್ದು 6 ವರ್ಷದ ಬಾಲಕ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೋನಿಯಲ್ಲಿ ನಡೆದಿದೆ. ಮನೆಯ ಹತ್ತಿರ ಆಟ ಆಡುವ ವೇಳೆ ಈ ದುರಂತ ಸಂಭವಿಸಿದೆ. ಆಕಸ್ಮಿಕವಾಗಿ ಬಾವಿಗೆ ಬಿದ್ದು 6 ವರ್ಷದ ಶೇಖ್ ನುಸ್ತಕಿಮ್ ಅಕ್ಬರ್ ಅಲಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಶವ ಹೊರತೆಗೆದಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣಾ … Continue reading Boy dies falling into well ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ ಸಾವು
Copy and paste this URL into your WordPress site to embed
Copy and paste this code into your site to embed