Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೀಪೋತ್ಸವ: ಬೆಳಗಲಿವೆ ದಾಖಲೆಯ 28 ಲಕ್ಷ ಹಣತೆ
ದೇಶಪ್ರಮುಖ

ದೀಪೋತ್ಸವ: ಬೆಳಗಲಿವೆ ದಾಖಲೆಯ 28 ಲಕ್ಷ ಹಣತೆ

Share
1 Min Read
SHARE

newsics.com

ಅಯೋಧ್ಯೆ: ಅಯೋಧ್ಯೆಯ ಸರಿಯೂ ನದಿ ದಡದಲ್ಲಿ ಒಂಬತ್ತನೇ ಆವೃತ್ತಿಯ ದೀಪೋತ್ಸವ ಅಂಗವಾಗಿ ಅಕ್ಟೋಬರ್ 19 ರಂದು 28 ಲಕ್ಷ ದೀಪಗಳನ್ನು ಬೆಳಗಿಸಲಾಗುವುದು.

ಸರಯೂ ನದಿ ದಡದಲ್ಲಿನ 56 ಘಾಟ್ ಗಳಲ್ಲಿ 28 ಲಕ್ಷ ದೀಪ ಬೆಳಗಿಸಲಾಗುವುದು. ಇದೇ ಮೊದಲ ಬಾರಿಗೆ ಲಕ್ಷ್ಮಣ ಕಿಲ್ಲಾ ಘಾಟ್ ನಲ್ಲಿ 1.25 ಲಕ್ಷ ದೀಪ ಬೆಳಗಲಿವೆ.

ರಾಮ್ ಕಿ ಪೈಡಿ, ಚೌಧರಿ ಚರಣ್ ಸಿಂಗ್ ಘಾಟ್, ಭಜನ್ ಸಂಧ್ಯಾ ಘಾಟ್ ಗಳಲ್ಲಿ ದೀಪಗಳನ್ನು ಬೆಳಗಿಸಲಾಗುವುದು.

ಕಳೆದ ವರ್ಷ ಅಯೋಧ್ಯೆ ದೀಪೋತ್ಸವ ಗಿನ್ನೆಸ್ ದಾಖಲೆ ಪುಸ್ತಕದಲ್ಲಿ ಸ್ಥಾನ ಪಡೆದಿತ್ತು. ಈ ವರ್ಷ 28 ಲಕ್ಷ ದೀಪ ಬೆಳಗಿಸುವ ಮೂಲಕ ಕಳೆದ ವರ್ಷದ ದಾಖಲೆ ಅಳಿಸಿ ಹಾಕುವ ಗುರಿ ಹೊಂದಲಾಗಿದೆ. ದೀಪೋತ್ಸವದ ಯಶಸ್ವಿಗಾಗಿ ಉತ್ತರ ಪ್ರದೇಶ ಸರ್ಕಾರ ಮತ್ತು ಸ್ಥಳೀಯ ಆಡಳಿತ ಸಕಲ ಸಿದ್ಧತೆ ಕೈಗೊಂಡಿವೆ.

ಡಾ. ರಾಮ ಮನೋಹರ ಲೋಹಿಯಾ ಅವಧ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸಂತ ಶರಣ್ ಮಿಶ್ರಾ ಅವರನ್ನು ದೀಪೋತ್ಸವದ ನೋಡೆಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಅವರು 22 ಸಮಿತಿ ರಚಿಸಿದ್ದು, ಸುಮಾರು 30 ಸಾವಿರ ಸ್ವಯಂಸೇವಕರು ದೀಪೋತ್ಸವದಲ್ಲಿ ಭಾಗವಹಿಸಲಿದ್ದಾರೆ.

RSS ನಿಷೇಧಕ್ಕೆ ಒತ್ತಾಯಿಸಿ ಸಿಎಂಗೆ ಸಚಿವ ಖರ್ಗೆ ಬರೆದ ಪತ್ರ ವೈರಲ್, ಬ್ಯಾನ್ ಆಗತ್ತಾ ಆರೆಸ್ಸೆಸ್? ಸಿಎಂ ಹೇಳಿದ್ದೇನು?

TAGGED:Deepotsav: A record 28 lakh lamps will be lit
Share This Article
Facebook Twitter Copy Link Print
Previous Article RSS ನಿಷೇಧಕ್ಕೆ ಒತ್ತಾಯಿಸಿ ಸಿಎಂಗೆ ಸಚಿವ ಖರ್ಗೆ ಬರೆದ ಪತ್ರ ವೈರಲ್, ಬ್ಯಾನ್ ಆಗತ್ತಾ ಆರೆಸ್ಸೆಸ್? ಸಿಎಂ ಹೇಳಿದ್ದೇನು?
Next Article ಅಪ್ಪಿ ತಪ್ಪಿಯೂ ಈ ಇಂತಹ ವಿಷ್ಯಗಳನ್ನ ಹೆಂಡ್ತಿಗೆ ಹೇಳ್ಬೇಡಿ!

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?