ಸಿಎಂ ವಿರುದ್ಧ ಡಿಕೆಶಿ ಮಾಟ ಮಾಡಿಸಿ ಕೋಣ, ಹಂದಿ ಬಲಿ ಕೊಟ್ಟಿದ್ದಾರೆ: ಮುನಿರತ್ನ ಗಂಭೀರ ಆರೋಪ!
Subscribe NewsicsKannada/YouTube newsics.com ಬೆಂಗಳೂರು: ಗಣವೇಷಧಾರಿಯಾಗಿದ್ದ ಶಾಸಕ ಮುನಿರತ್ನರನ್ನು ಏಯ್ ಕರಿ ಟೋಪಿ ಬಾ ಇಲ್ಲಿ ಎಂದು ವೇದಿಕೆ ಮೇಲಿನಿಂದಲೇ ಕರೆದ ಡಿಕೆ ಶಿವಕುಮಾರ್ ವಿರುದ್ಧ ಶಾಸಕ ಮುನಿರತ್ನ ಆಕ್ರೋಶ ವ್ಯಕ್ತ ಪಡಿಸಿ ಧರಣಿ ನಡೆಸಿದ್ದಾರೆ. ಬಳಿಕ ಈ ಬಗ್ಗೆ ಹೇಳಿಕೆ ನೀಡಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಡಿಕೆಶಿ ಕೇರಳದಲ್ಲಿ ಮಾಠ ಮಾಡಿಸಿದ್ದಾರೆ. ಈ ಬಗ್ಗೆ ನನಗೆ ಗೊತ್ತಿದೆ. ಜೊತೆಗೆ ಕೋಣ, ಹಂದಿ ಬಲಿ ಕೊಟ್ಟಿದ್ದಾರೆ. ಡಿಕೆಶಿ ನನ್ನನ್ನು ಕೊಲೆ ಮಾಡುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. … Continue reading ಸಿಎಂ ವಿರುದ್ಧ ಡಿಕೆಶಿ ಮಾಟ ಮಾಡಿಸಿ ಕೋಣ, ಹಂದಿ ಬಲಿ ಕೊಟ್ಟಿದ್ದಾರೆ: ಮುನಿರತ್ನ ಗಂಭೀರ ಆರೋಪ!
Copy and paste this URL into your WordPress site to embed
Copy and paste this code into your site to embed