Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Silver Price: ವಾರಾಂತ್ಯದಲ್ಲೂ ತಗ್ಗದ ಚಿನ್ನ-ಬೆಳ್ಳಿ ಬೆಲೆ!ಇಂದಿನ ಚಿನ್ನ ಬೆಳ್ಳಿ ದರ ಹೇಗಿದೆ
ಕರ್ನಾಟಕದೇಶಪ್ರಮುಖ

Gold Silver Price: ವಾರಾಂತ್ಯದಲ್ಲೂ ತಗ್ಗದ ಚಿನ್ನ-ಬೆಳ್ಳಿ ಬೆಲೆ!ಇಂದಿನ ಚಿನ್ನ ಬೆಳ್ಳಿ ದರ ಹೇಗಿದೆ

Share
1 Min Read
SHARE

 

ಹಬ್ಬಗಳ ಸೀಸನ್‌ನಲ್ಲಿ ಬಂಗಾರ ಅದ್ಯಾಕೋ ಇಳಿಯೋ ಥರ ಕಾಣ್ತಿಲ್ಲ. ಕಳೆದ ವಾರದಿಂದ ಏರಿಕೆಯತ್ತನೇ ಸಾಗುತ್ತಿರುವ ಬಂಗಾರ ಮತ್ತು ಬೆಳ್ಳಿ ದರ ಇವತ್ತು ಕೂಡ ದುಬಾರಿಯಾಗಿದೆ.ಬೆಳ್ಳಿ, ಬಂಗಾರಕ್ಕೆ ಭಾರತದಲ್ಲಿ ಯಾವತ್ತೂ ಡಿಮ್ಯಾಂಡ್‌ ಕಮ್ಮಿ ಆಗೋದೇ ಇಲ್ಲ. ಇಲ್ಲಿ ಬಂಗಾರವನ್ನು ಬರೀ ಆಭರಣವಾಗಿ ನೋಡೋದಿಲ್ಲ. ಸಂಪತ್ತಾಗಿ, ಸ್ಟೇಟಸ್‌ ವಿಷಯವಾಗಿ, ಭಾವನಾತ್ಮಕವಾಗಿ ನೋಡಲಾಗುತ್ತದೆ.ದಿನೇ ದಿನೇ ಏರುತ್ತಿರುವ ಬಂಗಾರ, ಬೆಳ್ಳಿ ದರ ಇವತ್ತೆಷ್ಟಿದೆ ನೋಡೋಣ ಬನ್ನಿ.

 

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,13,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,24,260 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 17,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,13,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 17,700 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,700 ರೂ ಇದೆ.

 

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,426 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,390 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,319 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 177 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,426 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,390 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 177 ರೂ

TAGGED:#gold #rate #silver #state #banglore
Share This Article
Facebook Twitter Copy Link Print
Previous Article ಅಮೆರಿಕದ ಶಾಲೆಯಲ್ಲಿ ಗುಂಡಿನ ದಾಳಿ – ನಾಲ್ವರು ಸ್ಥಳದಲ್ಲೇ ಸಾವು, 16 ಜನ ಗಂಭೀರ
Next Article Rain Alert ಕರ್ನಾಟಕದಲ್ಲಿ ವರುಣನ ಅಬ್ಬರ; 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?