Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್ ಹೀಗೆ ಯೋಚಿಸಿದ್ದರೆ ಜೈಲಲ್ಲಿ ಬೆಡ್‌ಗೆ ಪರದಾಡಬೇಕಿರಲಿಲ್ಲ!; ವೈರಲ್ ವಿಡಿಯೋ ನೋಡಿ
ಪ್ರಮುಖಮನರಂಜನೆ

ದರ್ಶನ್ ಹೀಗೆ ಯೋಚಿಸಿದ್ದರೆ ಜೈಲಲ್ಲಿ ಬೆಡ್‌ಗೆ ಪರದಾಡಬೇಕಿರಲಿಲ್ಲ!; ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe NewsicsKannada/YouTube

newsics.com

ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಲ್ಲಿರುವ ಆರೋಪಿ, ನಟ ದರ್ಶನ್ ತೂಗುದೀಪ ಅವರು ಮೂಲಸೌಕರ್ಯಕ್ಕಾಗಿ ಪರದಾಡುತ್ತಿದ್ದಾರೆ.

ಈ ವಿಚಾರ ಹೆಚ್ಚು ಸದ್ದು ಮಾಡುತ್ತಿದ್ದಂತೆ ಇದೀಗ ದರ್ಶನ್ ಜೈಲೊಳಗಿನ ಪರದಾಟ ಕುರಿತು ಯುವತಿಯೊಬ್ಬಳು ಮಾಡಿರುವ ವಿಡಿಯೋವೊಂದು ವೈರಲ್ ಆಗಿದೆ.

ದರ್ಶನ್ ಜೈಲಿನಲ್ಲಿ ಬೆಡ್ ಗಾಗಿ ಪರದಾಡಿದ್ದು ಗೊತ್ತೇ ಇದೆ. ಇದೇ ಬೆಡ್ ವಿಚಾರ ಮುಂದಿಟ್ಟುಕೊಂಡು ಯುವತಿಯೊಬ್ಬರು ಜ್ಯೂಸ್ ಕುಡಿಯುತ್ತ ಮಾತನಾಡಿರುವ ವಿಡಿಯೋವನ್ನು ಮೂವಿ ಮ್ಯಾಜಿಕ್ ನ್ಯೂಸ್ ಪೋಸ್ಟ್ ಮಾಡಿದೆ.

ಅಸಲಿಗೆ ಯುವತಿ ಹೇಳಿದ ಮಾತು ತಮಾಷೆ ಅನ್ನಿಸಿದರೆ ದರ್ಶನ್ ಅವರು ಈ ಪರಿಸ್ಥಿತಿಗೆ ಬರಲು ಅದೇ ಕಾರಣ ಎನ್ನಲಾಗಿದೆ.
ವಿಡಿಯೋದಲ್ಲಿ ಏನಿದೆ?

ಚಾಪ್ಲಿನ್ ಚಾಪ್ಲಿನ್ ಪಾಠವನ್ನು ರಿಂದ ರಷ್ಟು”ಏನು ದರ್ಶನ್‌ಗೆ ಜೈಲಲ್ಲಿ ಬೆಡ್ಲ ಚಾಪ್ಲಿನ್ ಇರೋವಾಗ ಯಾರ ಜತೆ ಬೆಡ್ ಹತ್ತಬೇಕು, ಹತ್ತಬಾರದು ಎಂದು ಯೊಚಿಸಿ ಜೀವನ ಮಾಡಿದ್ದರೆ. ಇವತ್ತು ಜೈಲಲ್ಲಿ ಬೆಡ್ ಗೆ ಪರದಾಡೋ ದಿನ ಬರುತ್ತಿರಲಿಲ್ಲ’ ಎಂದು ಆ ಯುವತಿ ಹೇಳಿದ್ದಾರೆ. ಈ ಮೂಲಕ ಪತ್ನಿ ವಿಜಯಲಕ್ಷ್ಮೀ ಅವರು ಇರುವಾಗ ಮತ್ತೊಬ್ಬರ ಜತೆ ರಿಲೇಷನ್‌ಶಿಪ್ ಬೆಳೆಸಿದ್ದರಿಂದಲೇ ದರ್ಶನ್ ಜೀವನ ಈ ಸ್ಥಿತಿಗೆ ಬಂದು ನಿಂತಿದೆ ಎಂದು ವಿಡಿಯೋದಲ್ಲಿ ಮಾರ್ಮಿಕವಾಗಿ ಯುವತಿ ಹೇಳಿದ್ದಾರೆ.

ಆಯುರ್ವೇದದ ಪ್ರಕಾರ ಹಾಸಿಗೆ ಇಲ್ಲದೇ ಫ್ಲಾಟ್ ಸರ್ಫೇಸ್ ಮೇಲೆ (ನೆಲ) ಮಲಗಿದರೆ ಬೆನ್ನು ನೋವು ವಾಸಿಯಾಗುತ್ತಂತೆ. ಅಣ್ಣಂಗೆ ಬೆನ್ನು ನೋವು ವಾಸಿಯಾಗಬೇಕು. ಅದು ಮುಖ್ಯ’ ಎಂದ ಯುವತಿಯ ಮಾತಿನ ವಿಡಿಯೋ ವೈರಲ್ ಆಗುತ್ತಿದೆ. ಪತ್ನಿ ಬಿಟ್ಟು ಪವಿತ್ರಾಗೌಡ ಸಹವಾಸ ಮಾಡಿ ಜೈಲಲ್ಲಿ ಬೆಡ್‌ಗೆ ಪರದಾಡುತ್ತಿರುವ ನಟ ದರ್ಶನ್‌ಗೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

https://www.instagram.com/reel/DPqv9i2k3fl/?igsh=bm4yMzVoNXljaXBi

ಸಿಎಂ ವಿರುದ್ಧ ಡಿಕೆಶಿ ಮಾಟ ಮಾಡಿಸಿ ಕೋಣ, ಹಂದಿ ಬಲಿ ಕೊಟ್ಟಿದ್ದಾರೆ: ಮುನಿರತ್ನ ಗಂಭೀರ ಆರೋಪ!

TAGGED:he wouldn't have had to struggle for a bed in jail!; Watch the viral videoIf Darshan had thought like this
Share This Article
Facebook Twitter Copy Link Print
Previous Article ಸಿಎಂ ವಿರುದ್ಧ ಡಿಕೆಶಿ ಮಾಟ ಮಾಡಿಸಿ ಕೋಣ, ಹಂದಿ ಬಲಿ ಕೊಟ್ಟಿದ್ದಾರೆ: ಮುನಿರತ್ನ ಗಂಭೀರ ಆರೋಪ!
Next Article BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ ಕಾಂಗ್ರೆಸ್ ಮುಖಂಡ: ವೈರಲ್ ವಿಡಿಯೋ ನೋಡಿ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?