RSS ನಿಷೇಧಕ್ಕೆ ಒತ್ತಾಯಿಸಿ ಸಿಎಂಗೆ ಸಚಿವ ಖರ್ಗೆ ಬರೆದ ಪತ್ರ ವೈರಲ್, ಬ್ಯಾನ್ ಆಗತ್ತಾ ಆರೆಸ್ಸೆಸ್? ಸಿಎಂ ಹೇಳಿದ್ದೇನು?

newsics.com ಕರ್ನಾಟಕದಲ್ಲಿ ಆರೆಸ್ಸೆಸ್ ಸಂಘಟನೆಯ ಚಟುವಟಿಕೆಯನ್ನು ನಿಷೇಧಿಸುವ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಆರ್ ಎಸ್ ಎಸ್ ಸಂಘಟನೆ ನಿಷೇಧದ ಹೇರಲಿದ್ಯಾ ಎಂಬ ಅನುಮಾನಕ್ಕೆ ಎಡೆಮಾಡಿಕೊಟ್ಟಂತೆ ಆಗಿದೆ. ರಾಜ್ಯದಲ್ಲಿ ಆರ್ ಎಸ್ ಎಸ್ ಸಂಘಟನೆಯ ಚಟುವಟಿಕೆಯನ್ನು ನಿಷೇಧಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ … Continue reading RSS ನಿಷೇಧಕ್ಕೆ ಒತ್ತಾಯಿಸಿ ಸಿಎಂಗೆ ಸಚಿವ ಖರ್ಗೆ ಬರೆದ ಪತ್ರ ವೈರಲ್, ಬ್ಯಾನ್ ಆಗತ್ತಾ ಆರೆಸ್ಸೆಸ್? ಸಿಎಂ ಹೇಳಿದ್ದೇನು?