Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಅಮೆರಿಕದ ಶಾಲೆಯಲ್ಲಿ ಗುಂಡಿನ ದಾಳಿ – ನಾಲ್ವರು ಸ್ಥಳದಲ್ಲೇ ಸಾವು, 16 ಜನ ಗಂಭೀರ
ವಿದೇಶ

ಅಮೆರಿಕದ ಶಾಲೆಯಲ್ಲಿ ಗುಂಡಿನ ದಾಳಿ – ನಾಲ್ವರು ಸ್ಥಳದಲ್ಲೇ ಸಾವು, 16 ಜನ ಗಂಭೀರ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

 

ವಾಷಿಂಗ್ಟನ್: ಅಮೆರಿಕದ ಮಿಸ್ಸಿಸ್ಸಿಪ್ಪಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಹೈಸ್ಕೂಲ್ ನಲ್ಲಿ ಅಪರಿಚಿತ ವ್ಯಕ್ತಿಯಿಂದ ಏಕಾಏಕಿ ಗುಂಡಿನ ದಾಳಿ ನಡೆದಿದೆ.

16 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಕೋರ ಪರಾರಿಯಾಗಿದ್ದಾನೆ.

ಮಿಸ್ಸಿಸ್ಸಿಪ್ಪಿಯ ಲೆಲ್ಯಾಂಡ್‌ನಲ್ಲಿರುವ ಲೆಲ್ಯಾಂಡ್ ಪ್ರೌಢಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿ 16 ಜನರು ಗಾಯಗೊಂಡರು.

ಶುಕ್ರವಾರ ರಾತ್ರಿ 11:30 ರ ನಂತರ ಚಾರ್ಲ್ಸ್‌ಟನ್ ಪ್ರೌಢಶಾಲೆ ವಿರುದ್ಧದ ಹೋಮ್‌ಕಮಿಂಗ್ ಪಂದ್ಯದ ವೇಳೆ ಈ ಮನಕಲಕುವ ಘಟನೆ ಸಂಭವಿಸಿದೆ. ಶನಿವಾರ ಮಧ್ಯರಾತ್ರಿಯ ನಂತರ ಇದು ಸಂಭವಿಸಿದೆ ಎಂದು ಕೆಲವು ವರದಿಗಳು ಸೂಚಿಸುತ್ತವೆ.

 

 

TAGGED:#Shooting #US #school #dead #injure
Share This Article
Facebook Twitter Copy Link Print
Previous Article ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ -ನಿಯಮ ಪಾಲಿಸದ ಕಂಪನಿಗಳ ವಿರುದ್ಧ ಕ್ರಮ
Next Article Gold Silver Price: ವಾರಾಂತ್ಯದಲ್ಲೂ ತಗ್ಗದ ಚಿನ್ನ-ಬೆಳ್ಳಿ ಬೆಲೆ!ಇಂದಿನ ಚಿನ್ನ ಬೆಳ್ಳಿ ದರ ಹೇಗಿದೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?