Honeybee attack ಜೇನ್ನೊಣ ದಾಳಿಗೆ ವಿದ್ಯಾರ್ಥಿನಿ ಬಲಿ, ಇನ್ನೋರ್ವನ ಸ್ಥಿತಿ ಗಂಭೀರ

Subscribe NewsicsKannada/YouTube newsics.com ಪುತ್ತೂರು: ಪಡೂರು ಗ್ರಾಮದ ಸೇಡಿಯಾಪು ಕೂಟೇಲು ಸಮೀಪ ಹೆಜ್ಜೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿಯ ಸ್ಥಿತಿಯೂ ಗಂಭೀರವಾಗಿದ್ದು, ಹೆಜ್ಜೇನು ದಾಳಿ ಸಂದರ್ಭ ರಕ್ಷಣೆಗೆ ಹೋದ ವ್ಯಕ್ತಿ ಚೇತರಿಸಿಕೊಂಡಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಮತ್ತು ಗಾಯಗೊಂಡ ವ್ಯಕ್ತಿಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.11ರಂದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಪಡೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬುವರ ಪುತ್ರಿ ತೆಂಕಿಲ ವಿವೇಕಾನಂದ ಕನ್ನಡ … Continue reading Honeybee attack ಜೇನ್ನೊಣ ದಾಳಿಗೆ ವಿದ್ಯಾರ್ಥಿನಿ ಬಲಿ, ಇನ್ನೋರ್ವನ ಸ್ಥಿತಿ ಗಂಭೀರ