Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Biggboss12 ಬಾಸ್ ಮನೆ ಕ್ಲೋಸ್ ಆಗೋದಕ್ಕೆ ಡಿಕೆಶಿ ಕಾರಣ ಅಂತಿದ್ದಕ್ಕೆ ದೊಡ್ಮನೆಯಲ್ಲೇ ಕ್ಲಾರಿಟಿ ಕೊಟ್ಟ ಸುದೀಪ್
Uncategorized

Biggboss12 ಬಾಸ್ ಮನೆ ಕ್ಲೋಸ್ ಆಗೋದಕ್ಕೆ ಡಿಕೆಶಿ ಕಾರಣ ಅಂತಿದ್ದಕ್ಕೆ ದೊಡ್ಮನೆಯಲ್ಲೇ ಕ್ಲಾರಿಟಿ ಕೊಟ್ಟ ಸುದೀಪ್

Share
2 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಾರಂಭವಾಗಿ ಎರಡು ವಾರಗಳಾಗಿವೆ.. ಕೋವಿಡ್ ಹೊರತಾಗಿ ಇದೇ ಮೊದಲ ಬಾರಿಗೆ ಬಿಗ್​​ಬಾಸ್ ಬಿಗ್​​​ ಕಂಟಕ ಎದುರಾಗಿ ಶೋ ಸ್ಟಾಪ್​​​ ಆಗಿತ್ತು. ಬಿಗ್​​ ಮನೆಯ ಸ್ಪರ್ಧಿಗಳು ರೆಸಾರ್ಟ್​​ಗೆ ಶಿಫ್ಟ್​​ ಬಳಿಕ ಸುದೀಪ್ ಮಧ್ಯಸ್ಥಿಕೆಯಲ್ಲಿ ಕವಿದಿದ್ದ ಗ್ರಹಣ ಮೋಕ್ಷ ಕಂಡಿದೆ. ಆ ಘಟನೆಯ ಬಳಿಕ ಮೊದಲ ಬಾರಿಗೆ ಸುದೀಪ್, ವಾರದ ಪಂಚಾಯಿತಿಯಲ್ಲಿ ಪ್ರಸ್ತಾಪಿಸಿದ್ದಾರೆ.

ಇದೀಗ ವಾರದ ಕೊನೆಯಲ್ಲಿ ಕಿಚ್ಚನ ಪಂಚಾಯ್ತಿಗೆ ಎದುರು ನೋಡ್ತಿದ್ದು , ಸ್ಪರ್ಧಿಗಳ ನಟ್ಟು ಬೋಲ್ಡ್ ಸರಿ ಮಾಡೋದರ ಜೊತೆಗೆ ಬಿಗ್ ಬಾಸ್ ಮನೆ ಕ್ಲೋಸ್ ಆಗೋದಕ್ಕೆ ಡಿಕೆಶಿ ಕಾರಣ ಅಂತಿದ್ದಕ್ಕೆ ಕಿಚ್ಚ ಕ್ಲಾರಿಟಿ ಕೊಟ್ಟಿದ್ದಾರೆ.

ಬಿಗ್​​ಬಾಸ್ ಕನ್ನಡಿಗರ ಹೆಮ್ಮೆಯ ಶೋ, 12 ಸೀಸನ್​​ಗಳಿಂದಲೂ ಇದನ್ನು ಕನ್ನಡಿಗರು ಬೆಳೆಸಿದ್ದಾರೆ. ಇದನ್ನು ಹಾಳು ಮಾಡುವುದು ಸುಲಭದ ಕೆಲಸವಲ್ಲ. ಕನ್ನಡಿಗರ ಪ್ರೀತಿ ಇರುವವರೆಗೆ ನಾವು ಅಂದರೆ ಬಿಗ್​​ಬಾಸ್ ಮುನ್ನುಗ್ಗುತ್ತಲೇ ಇರುತ್ತೆ ಅಂತ ಹೇಳ್ಕೊಂಡ್ರು. ಇತ್ತೀಚೆಗೆ ಎದುರಾದ ಸಮಸ್ಯೆಯ ಸಮಯದಲ್ಲಿ ಬಿಗ್​​ಬಾಸ್ ಜ್ಯೋತಿ ಆರದಂತೆ ಕಾಪಾಡಿದ ಎಲ್ಲರಿಗೂ ಧನ್ಯವಾದ ತಿಳಿಸಿದರು.

ಇಂತಹ ಸಂದರ್ಭದಲ್ಲಿ ಶೋ ಮತ್ತೆ ಶುರುವಾಗಲು ಕಾರಣರಾದ ಡಿಕೆ ಸಾಹೇಬ್ರಿಗೆ ಹಾಗೂ ನನ್ನ ಸ್ನೇಹಿತ ನಲಪಾಡ್‌ ಅವರಿಗೆ ಧನ್ಯವಾದ ಹೇಳಲೇಬೇಕು. ಹಾಗೆಯೇ ಸಪೋರ್ಟ್‌ ಮಾಡಿದ ಆಡಳಿತ ಮಂಡಳಿಯ ಎಲ್ಲರಿಗೂ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ರು.

ಬಿಗ್​​​ ಬಾಸ್​​​ಗೆ ಪ್ರಾಬ್ಲಂ ಆದಾಗ.. ನಡೆದ ವಿಚಾರಕ್ಕೂ ‘ಬಿಗ್ ಬಾಸ್‌’ ಶೋಗೂ, ಕಲರ್ಸ್‌ಗೂ, ನಮಗೂ ಯಾವುದೇ ರೀತಿ ಸಂಬಂಧ ಇಲ್ಲ. ನಮ್ಮಿಂದ ಸಮಸ್ಯೆ ಆಗಿಲ್ಲ. ನಮ್ಮಿಂದ ನಿಯಮಗಳು ಉಲ್ಲಂಘನೆ ಆಗಿಲ್ಲ. ನಾವು ಯಾವ ಜಾಗದಲ್ಲಿ ನಡೆಸುತ್ತಿದ್ದೇವೋ. ಅವರಿಗೆ ಆಗಿದ್ದು. ಖಾಲಿ ಜಾಗಕ್ಕೆ ಬೆಲೆ ಇರಲ್ಲ. ಅದಕ್ಕೊಂದು ಅಡ್ರೆಸ್ ಬೇಕು. ಆ ಅಡ್ರೆಸ್ ‘ಬಿಗ್ ಬಾಸ್’ ಆಯ್ತು. ಬಿಗ್ ಬಾಸ್ ಅನ್ನೋ ಹೆಸರು ಎಷ್ಟು ಕೇಳಿಬರ್ತಾಯಿತ್ತು ಅಂದ್ರೆ. ತೊಂದರೆ ಇಲ್ಲಿಂದ ಪ್ರಾರಂಭ ಆಯ್ತು ಅಂತ. ಆದರೆ ತಪ್ಪೇನಿಲ್ಲ…ಒಂದು ಶೋ 12ನೇ ಸೀಸನ್‌ನಲ್ಲಿ ಕಾರ್ಯಕ್ರಮ ಆಗಿ ಉಳಿದಿಲ್ಲ. ಎಷ್ಟೋ ಜನರಿಗೆ ಅನ್ನ ಹಾಕಿದೆ, ಕೆಲಸ ಕೊಟ್ಟಿದೆ, ಎಷ್ಟೋ ಜನರಿಗೆ ದಾರಿದೀಪ ಆಗಿದೆ ಅಂದಾಗ ಖಂಡಿತವಾಗಿಯೂ ಎಷ್ಟೋ ಜನರಿಗೆ ಕಣ್ಣು ಕುಕ್ಕಿರುತ್ತೆ. ಅದೂ ತಪ್ಪಲ್ಲ.

TAGGED:#promorealse #Bigboss12 #DKShivakumar #colorskannada #sudeep
Share This Article
Facebook Twitter Copy Link Print
Previous Article Mobile addiction ಮೊಬೈಲ್ ಗೀಳಿನಿಂದ ಶಾಲಾ ಮಕ್ಕಳಲ್ಲಿ ಓದಿನ‌ ಮಟ್ಟ ಗಣನೀಯ ಕುಸಿತ, ಪರೀಕ್ಷೆಗಳಲ್ಲಿ ಕಳಪೆ ಸಾಧನೆ
Next Article ಬೆಂಗಳೂರು ನಡಿಗೆ ವೇಳೆ ಡಿಕೆಶಿ- ಮುನಿರತ್ನ ನಡುವೆ ಮೈಕ್‌ಗಾಗಿ ಬಿಗ್ ಫೈಟ್

Popular Posts

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

You Might Also Like

Uncategorizedಲೈಫ್‌ಸ್ಟೈಲ್

Lucky Crystals for Every Zodiac Sign ನಿಮ್ಮ ರಾಶಿಗೆ ಸೂಕ್ತ ಕ್ರಿಸ್ಟಲ್ ಯಾವುದು? ಅದೃಷ್ಟ, ಯಶಸ್ಸು ಮತ್ತು ಸಕಾರಾತ್ಮಕ ಶಕ್ತಿಗೆ ಅತ್ಯುತ್ತಮ ಆಯ್ಕೆಗಳು

2 Min Read
Uncategorized

6 Best Vegetables to Help Control High Blood Pressure Naturally ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಈ 6 ತರಕಾರಿಗಳನ್ನು ಆಹಾರದಲ್ಲಿ ಸೇರಿಸಿ

2 Min Read
Uncategorized

Everyday Foods That Can Support Your Health Naturally ಪ್ರತಿದಿನ ಈ ಆಹಾರಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಸಿಗುವ ಅದ್ಭುತ ಲಾಭಗಳು!

2 Min Read
Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?