ಬ್ರೆಡ್ ತಿಂದ್ರೆ ಕ್ಯಾನ್ಸರ್ ಬರುತ್ತಾ?; ಈ ಬಗ್ಗೆ ಡಾಕ್ಟರ್ ಹೇಳಿದ್ದೇನು?

Subscribe NewsicsKannada/YouTube newsics.com ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪ್ರಭಾವಿ ವ್ಯಕ್ತಿಗಳು ಬ್ರೆಡ್ ಮತ್ತು ಚಪಾತಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆ ಎಂದು ಹೇಳುತ್ತಿದ್ದಾರೆ. ಇನ್ನೂ ಈ ಬಗ್ಗೆ ಮಾತನಾಡಿರುವ ಕ್ಯಾನ್ಸರ್ ಶಸ್ತ್ರಚಿಕಿತ್ಸಕ ಡಾ. ಜಯೇಶ್ ಕುಮಾರ್ ಅವರು, ಬ್ರೆಡ್ ನಿಂದ ಕ್ಯಾನ್ಸರ್ ಬರುವುದಕ್ಕೆ ಎರಡು ಪ್ರಮುಖ ಕಾರಣಗಳಿವೆ. ಅದರಲ್ಲಿ ಮೊದಲನೇಯದು ಇದು ಅಕ್ರಿಲಾಮೈಡ್ ಅನ್ನು ಉತ್ಪಾದಿಸುತ್ತದೆ. ಪ್ರಾಣಿಗಳಲ್ಲಿ ಅಕ್ರಿಲಾಮೈಡ್ ಅಧಿಕ ಪ್ರಮಾಣದಲ್ಲಿರುವುದರಿಂದ ಉಂಟಾಗುತ್ತದೆ ಎಂದು ತಿಳಿಸಲಾಗಿದೆ. ಆದರೆ, ಇದು ಮನುಷ್ಯರಲ್ಲಿ ಕಂಡು ಬರುತ್ತದೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ. … Continue reading ಬ್ರೆಡ್ ತಿಂದ್ರೆ ಕ್ಯಾನ್ಸರ್ ಬರುತ್ತಾ?; ಈ ಬಗ್ಗೆ ಡಾಕ್ಟರ್ ಹೇಳಿದ್ದೇನು?